ಗಡಿ ಭದ್ರತಾ ಪಡೆಯಲ್ಲಿ (BSF) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಗಡಿ ಭದ್ರತಾ ಪಡೆಯಲ್ಲಿ (BSF) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  08  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

1526

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Assistant Sub Inspector & Warrant Officer:- 243

Head Constable & Havildar (Clerk):- 1283

ವಯೋಮಿತಿ..

ಗಡಿ ಭದ್ರತಾ ಪಡೆಯಲ್ಲಿ (BSF) ನಿಯಮಾನುಸಾರ Candidate maximum age should be 25 ವರ್ಷಗಳು ಕನಿಷ್ಠ 18 ವರ್ಷಗಳು.

Age relaxation…

SC/ST Candidates: 05 ವರ್ಷಗಳು

Ex-Servicemen/OBC Candidates: 03 ವರ್ಷಗಳು

ಅರ್ಜಿ ಶುಲ್ಕ …

SC/ST/Ex-Servicemen/Women Candidates: Nil

All Other Candidates: Rs.100/-

Mode of Payment: Online.

ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (NCSM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

Written Examination

Physical Standards Test

Skill Test (Typing/Steno)

Document Verification

Medical Examination

ವಿದ್ಯಾರ್ಹತೆ..

ಗಡಿ ಭದ್ರತಾ ಪಡೆಯಲ್ಲಿ (BSF) ನಿಯಮಾನುಸಾರ candidate should have completed 12th from any of the recognized boards or Universities.

ವೇತನ..

25500 ರಿಂದ 92300 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 09-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..08-7-24

ಅರ್ಜಿ ಸಲ್ಲಿಸಲು..

https://rectt.bsf.gov.in/registration/basic-details?guid=234fb396-0d25-11ef-ba98-0a050616f7db

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಗಡಿ ಭದ್ರತಾ ಪಡೆಯಲ್ಲಿ (BSF) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ ಅಥವಾ ಅಧಿಸೂಚನೆ ಇಂದ ಅಥವಾ ಅಧಿಕೃತ ವೆಬ್ಸೈಟ್ ಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ. ಹಾಗೂ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ