ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕ0ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕ0ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (BECIL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

6

ಉದ್ಯೋಗ ಸ್ಥಳ..

ಬೆಂಗಳೂರು

ಹುದ್ದೆಗಳ ವಿವರ..

Assistant Editor (Hindi) 1

Marketing Supervisor (Digital Marketing) 2

Data Entry Operator (DEO) 1

Multi-Tasking Assistant 2

ವಯೋಮಿತಿ..

ಗರಿಷ್ಠ 40 ವರ್ಷಗಳು

ವಿದ್ಯಾರ್ಹತೆ..

Assistant Editor (Hindi) Degree, Graduation

Marketing Supervisor (Digital Marketing)
MBA, Master’s Degree

Data Entry Operator (DEO) Graduation

Multi-Tasking Assistant 12th

ವೇತನ..

18000 ರಿಂದ 30000

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 1-5-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 21-5-23

ಅರ್ಜಿ ಸಲ್ಲಿಸಲು..

https://becilregistration.in/

ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ