ಬ್ಯುರೋ ಆಫ್ ಇಂಡಿಯನ್ ಸ್ಟಾಂಡರ್ಡ್ (BIS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬ್ಯುರೋ ಆಫ್ ಇಂಡಿಯನ್ ಸ್ಟಾಂಡರ್ಡ್ (BIS) ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಸೈನ್ಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಜಿಲ್ಲಾ ಪಂಚಾಯತ್ ನೇಮಕಾತಿಗಳು.. ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  18  ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು. 9 ಉದ್ಯೋಗ ಸ್ಥಳ.. ಭಾರತದಾದ್ಯಂತ ಹುದ್ದೆಗಳ ವಿವರ.. Civil Engineering:-3 … Continue reading ಬ್ಯುರೋ ಆಫ್ ಇಂಡಿಯನ್ ಸ್ಟಾಂಡರ್ಡ್ (BIS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..