ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಮೈಸೂರು ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
1
ಉದ್ಯೋಗ ಸ್ಥಳ..
ಮೈಸೂರು
ಹುದ್ದೆಗಳ ವಿವರ..
Senior Research Fellow (SRF)
ವಯೋಮಿತಿ..
As per the Central Food Technological Research Institute recruitment notification, Candidate maximum age should be 32 years, as on 29-May-2023.
ವಿದ್ಯಾರ್ಹತೆ..
As per CFTRI official notification candidate should have completed M.Sc, M.Tech from any of the recognized boards or Universities.
ವೇತನ..
35000 ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 23-5-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 29-5-23
ಅರ್ಜಿ ಸಲ್ಲಿಸಲು..
ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..