ತೆಂಗು ಅಭಿವೃದ್ಧಿ ಇಲಾಖೆನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
2
ಉದ್ಯೋಗ ಸ್ಥಳ..
ಬೆಂಗಳೂರು
ಹುದ್ದೆಗಳ ವಿವರ..
ಟೆಕ್ನಿಕಲ್ ಆಫೀಸರ್
ವಯೋಮಿತಿ..
ಗರಿಷ್ಠ 30 ವರ್ಷಗಳು
ವಿದ್ಯಾರ್ಹತೆ..
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ ಕೃಷಿ , ಅಥವಾ ತೋಟಗಾರಿಕೆ ಗೆ ಸಭ0ಧಪಟ್ಟ ವಿದ್ಯಾರ್ಹತೆ ಹೊಂದಿರಬೇಕು.
ವೇತನ..
36210 ಪ್ರತಿ ತಿಂಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 23-5-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 2-6-23
ಅರ್ಜಿ ಸಲ್ಲಿಸಲು..
ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..