DRDO ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

DRDO ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಸೈನ್ಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  17  ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು. 51 ಉದ್ಯೋಗ ಸ್ಥಳ.. ಭಾರತದಾದ್ಯಂತ ಹುದ್ದೆಗಳ ವಿವರ.. Scientist ‘F’:-2 Scientist ‘E’:-14 … Continue reading DRDO ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..