DHFWS ಕರ್ನಾಟಕ ನೇಮಕಾತಿ 2025: (District Health and Family Welfare department) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕವು ಸೆಪ್ಟೆಂಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ 432 ಸ್ಟಾಫ್ ನರ್ಸ್, ಗ್ರೂಪ್ ‘ಡಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಕರ್ನಾಟಕ ಸರ್ಕಾರದ ಅಡಿಯಲ್ಲಿ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
DHFWS Karnataka Recruitment 2025 ರಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕರ್ನಾಟಕ ( DHFWS )
ಹುದ್ದೆಗಳ ಸಂಖ್ಯೆ: 432
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಸ್ಟಾಫ್ ನರ್ಸ್, ಗ್ರೂಪ್ ‘ಡಿ’
ಸಂಬಳ: DHFWS ಕರ್ನಾಟಕ ಮಾನದಂಡಗಳ ಪ್ರಕಾರ
ESIC Recruitment 2025: ಕಲಬುರಗಿ ವೈದ್ಯಕೀಯ ಕಾಲೇಜಿನಲ್ಲಿ 64 ಸರ್ಕಾರಿ ಹುದ್ದೆಗಳ ನೇಮಕಾತಿ
Karnataka Recruitment 2025 ರ ಹುದ್ದೆಯ ವಿವರಗಳು
ಸ್ಟಾಫ್ ನರ್ಸ್ – 104
ಗುಂಪು ‘ಡಿ’ – 167
ವಿವಿಧ ವೃಂದಗಳು – 161
Karnataka Recruitment 2025 ರ ಅರ್ಹತಾ ವಿವರಗಳು
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ : DHFWS ಕರ್ನಾಟಕ ಮಾನದಂಡಗಳ ಪ್ರಕಾರ
ವಯೋಮಿತಿ ಸಡಿಲಿಕೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕರ್ನಾಟಕ ಮಾನದಂಡಗಳ ಪ್ರಕಾರ
ಅರ್ಜಿ ಶುಲ್ಕ : ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ
Karnataka Recruitment 2025 ರ ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಬರಲಿದೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸಾಧ್ಯವಾದಷ್ಟು ಬೇಗ
Karnataka Recruitment 2025 ರ ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಮುಂಬರುವ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: hfwcom.karnataka.gov.in
ಗಮನಿಸಿ: ಇದು ಆರಂಭಿಕ ಮಾಹಿತಿಯಾಗಿದ್ದು , ಮುಂಬರುವ ದಿನಗಳಲ್ಲಿ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ ತಕ್ಷಣ ಮಾಹಿತಿ ಹಂಚಿಕೊಳ್ಳಲಾಗುವುದು.