ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು, ತುಮಕೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15 &16  ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

note:- ಈ ಹುದ್ದೆಗಳು ಬೇರೆ ಬೇರೆ ದಿನಾಂಕಗಳನ್ನು ಹೊಂದಿದ್ದು ಬೇರೆ ಬೇರೆ ಅಧಿಸೂಚನೆ ಓದಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ..

ಒಟ್ಟು ಹುದ್ದೆಗಳು.

160+56

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಕರ್ನಾಟಕ& ಭಾರತದಾದ್ಯಂತ

ಹುದ್ದೆಗಳ ವಿವರ..

Ex-Servicemen (Technician):- 38

Security Guard:- 16

Fireman:- 2

Diploma Technicians:- 137

Aircraft Technicians:- 23

ವಯೋಮಿತಿ..

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಿಯಮಾನುಸಾರ ಗರಿಷ್ಠ  28 ವರ್ಷಗಳು..

ಜಿಲ್ಲಾ ಪಂಚಾಯತ್ ವಿಜಯನಗರ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Age relaxation…

SC/ST Candidates: 05 years

OBC (NCL) Candidates: 03 years

PWBD Candidates: 10 years

PwBD (OBC) Candidates: 13 Years

PwBD (SC/ST) Candidates: 15 Years

ಅರ್ಜಿ ಶುಲ್ಕ …

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಿಯಮಾನುಸಾರ ಯಾವುದೇ ಶುಲ್ಕ ಇಲ್ಲ..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Ex-Servicemen (Technician) : diploma Security Guard, Fireman :- 10th, 12th

ವೇತನ..

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಿಯಮಾನುಸಾರ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 4-3-24

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 15&16-3-24

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://halapply.formflix.com/home

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

District Tuberculosis Elimination Office Koppal ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

  • Official Notification – Diploma Technicians: Click Here
  • Official Notification – Aircraft Technicians: Click Here
  • Official Notification pdf: Click Here

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ