ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL )ಅಧಿಕೃತ ಅಧಿಸೂಚನೆಯ 2024 ರ ಮೂಲಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸೆಂಟರ್ ಫಾರ್ ನ್ಯಾನೋ ಅಂಡ್ ಸಾಫ್ಟ್ ಮ್ಯಾಟರ್ ಸೈನ್ಸ್ (CENS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ 28 ಮಾರ್ಚ್2024 ರ ವೊಳಗೆ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
40
ಉದ್ಯೋಗ ಸ್ಥಳ..
ಭಾರತದಾದ್ಯಂತ.
ಹುದ್ದೆಗಳ ವಿವರ..
Field Engineer (Electrical):- 16
Field Engineer (Civil):- 5
Field Supervisor (Electrical):- 14
Field Supervisor (Civil):- 5
ವಯೋಮಿತಿ..
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಗರಿಷ್ಠ 29 ವರ್ಷಗಳನ್ನು ಹೊಂದಿರಬೇಕು.
ಕ್ರಿಢಾ ಇಲಾಖೆ ( sports authority of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Age relaxation…
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ …
SC/ST/PwBD/Ex-SM/DEx-SM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ..
ಎಲ್ಲಾ ಇತರ ಅಭ್ಯರ್ಥಿಗಳು: ರೂ.400/-
Field Supervisor (Electrical/Civil) Post:
All Other Candidates: Rs.300/-
Mode of Payment: Online
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ..
ಲಿಖಿತ ಪರೀಕ್ಷೆ
ಸಂದರ್ಶನ
ವಿದ್ಯಾರ್ಹತೆ..
PGCIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು Field Engineer (Electrical):- B.Sc, B.E or B.Tech in Electrical Engineering.
Field Engineer (Civil):- B.Sc, B.E or B.Tech in Civil Engineering.
Field Supervisor (Electrical) diploma.
Field Supervisor (Civil):- Diploma in Civil Engineering
ವೇತನ..
ರೂ.23000-120000/- ಪ್ರತಿ ತಿಂಗಳು.
ಕಾಫಿ ಬೋರ್ಡ್(Coffee Board of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..8-3-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 28-3-24
ಅರ್ಜಿ ಸಲ್ಲಿಸಲು..
https://careers.powergrid.in/recruitment-nextgen/h/login.aspx
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL )ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಕರ್ನಾಟಕ ಅಫೇಕ್ಸ್ ಬ್ಯಾಂಕ್(Apex Bank Ltd) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)