ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 28 ಜುಲೈ 2024 ಮತ್ತು 5 ಹಾಗೂ 18 ಆಗಸ್ಟ್ 2024 ಅರ್ಜಿ ಸಲ್ಲಿಸಬಹುದು.
ವಿಸು:- ಇದರಲ್ಲಿ ಬೇರೆ ಬೇರೆ ದಿನಾಂಕ ಇದ್ದು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ..
ಒಟ್ಟು ಹುದ್ದೆಗಳು.
29,112,51
ಕ್ರಿಢಾ ಇಲಾಖೆ ( sports authority of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಉದ್ಯೋಗ ಸ್ಥಳ..
ಭಾರತದಾದ್ಯಂತ.
ಹುದ್ದೆಗಳ ವಿವರ..
Sub Inspector (Staff Nurse):- 10
Assistant Sub Inspector (Pharmacist):- 5
Head Constable (Midwife):- 14
ವಯೋಮಿತಿ..
ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ನಿಯಮಾನುಸಾರ 18 ರಿಂದ 30 ವರ್ಷಗಳು..
Age relaxation…
ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ನಿಯಮಾನುಸಾರ..
ಅರ್ಜಿ ಶುಲ್ಕ …
SC/ST/Female/Ex-Servicemen Candidates: Nil
Sub Inspector (Staff Nurse) Post:
UR/OBC/EWS Candidates: Rs.200/-
Assistant Sub Inspector (Pharmacist) Post:
UR/OBC/EWS Candidates: Rs.100/-
Head Constable (Midwife) Post
All Candidates: Nil
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Sub Inspector (Staff Nurse):- 12th, GNM
Assistant Sub Inspector (Pharmacist):- 12th, Diploma
Head Constable (Midwife):- 10th, ANM
ವೇತನ..
ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ನಿಯಮಾನುಸಾರ 25500 ರಿಂದ 112400 ಪ್ರತಿ ತಿಂಗಳು..
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 29-6-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..28-7-2024
ಅರ್ಜಿ ಸಲ್ಲಿಸಲು..
https://recruitment.itbpolice.nic.in/rect/index.php
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಪೌರಾಡಳಿತ ನಿರ್ದೇಶನಾಲಯ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಇಲ್ಲಿ ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಸಂಪೂರ್ಣ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
- Official Notification pdf: Click Here
- Official Notification pdf: Click Here
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)