ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  22 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

5

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Chief General Manager (Legal):- 1

General Manager (Finance);- 1

General Manager (Land Acquisition & Estate Management):- 1

Hindi Translator:- 1

Junior Hindi Translator:- 1

ವಯೋಮಿತಿ..

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಯಮಾನುಸಾರ 22 ಜುಲೈ 2024 ಕ್ಕೆ ಗರಿಷ್ಠ 56 ವರ್ಷಗಳು..

Age relaxation…

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಯಮಾನುಸಾರ..

ಆಯ್ಕೆ ಪ್ರಕ್ರಿಯೆ

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಯಮಾನುಸಾರ..
Chief General Manager (Legal):-  degree in Law, LLB

General Manager (Finance):- ICAI or ICWAI, Degree, MBA

General Manager (Land Acquisition & Estate Management):- Degree

Hindi Translator:- Diploma, Master’s Degree

ಇಂಡಿಯನ್ ಏರ್ ಫೋರ್ಸ್ ( IAF ) .ಅಧಿಕೃತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ವೇತನ..

₹35400 ರಿಂದ 218200 ಪ್ರತಿ ತಿಂಗಳು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 21-6-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..22-7-2024

ಅರ್ಜಿ ಸಲ್ಲಿಸಲು..

Interested and eligible candidates can apply online at nhai.gov.in official website starts from 21-06-2024 to 22-Jul-2024. Applicant need to send the hard copy of the online application form along with relevant self-attested documents to the DGM (HR/Admn.)-III, National Highways Authority of India, Plot No: G5 & 6, Sector-10, Dwarka, New Delhi-110075 on or before 20-Aug-2024.

https://vacancy.nhai.org/vacancy24/UserManager/User/Index.aspx

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

  ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಲ್ಲಿ ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ