ಇಂಡಿಯನ್ ಕೋಸ್ಟ್ ಗಾರ್ಡ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಒಟ್ಟು ಹುದ್ದೆಗಳು.
320
ಉದ್ಯೋಗ ಸ್ಥಳ..
ಭಾರತದಾದ್ಯಂತ..
ಹುದ್ದೆಗಳ ವಿವರ..
Navik (General Duty):- 260
Yantrik:- 60
ವಯೋಮಿತಿ..
ಇಂಡಿಯನ್ ಕೋಸ್ಟ್ ಗಾರ್ಡ್ ನಿಯಮಾನುಸಾರ Candidate should have a minimum age of 18 ವರ್ಷಗಳು and Maximum of 22 ವರ್ಷಗಳು
Age relaxation…
OBC Candidates: 3 ವರ್ಷಗಳು
SC, ST Candidates: 5 ವರ್ಷಗಳು
ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಅರ್ಜಿ ಶುಲ್ಕ …
SC/ST Candidates: Nil
All Other Candidates: Rs.300/-
Mode of Payment: Online
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ವಿದ್ಯಾರ್ಹತೆ..
Navik (General Duty):- 12th
Yantrik10th, 12th, Diploma
ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವೇತನ..
ಇಂಡಿಯನ್ ಕೋಸ್ಟ್ ಗಾರ್ಡ್ ನಿಯಮಾನುಸಾರ 21700 ರಿಂದ 29200
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 13-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..10-7-24
ಅರ್ಜಿ ಸಲ್ಲಿಸಲು..
https://cgept.cdac.in/icgreg/candidate/login
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಇಂಡಿಯನ್ ಕೋಸ್ಟ್ ಗಾರ್ಡ್ ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಬೆಂಗಳೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಕೊಟ್ಟಿರುವ ಲಿಂಕ್ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
- Extended Notification: Click Here
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)