ಇಂಟೆಲಿಜೆನ್ಸ್ ಬ್ಯುರೋ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಂಟೆಲಿಜೆನ್ಸ್ ಬ್ಯುರೋ ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.


ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  13  ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

22

ಉದ್ಯೋಗ ಸ್ಥಳ..

ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್ (PGCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬೆಂಗಳೂರು

ಹುದ್ದೆಗಳ ವಿವರ..

Security Assistant/Motor Transport:- 8
MTS/Gen:-14

ವಯೋಮಿತಿ..

Security Assistant/Motor Transport:-27
Multi Tasking Staff (MTS):-18-25

Age relaxation…

OBC Candidates: 03 ವರ್ಷಗಳು

SC/ST Candidates: 05 ವರ್ಷಗಳು

PwD Candidates: 10 ವರ್ಷಗಳು

ಅರ್ಜಿ ಶುಲ್ಕ …

Examination Fee: Rs.50/-

Recruitment Processing Charges: Rs.450/-

For MTS/Gen Posts:

PwD Candidates: Rs.450/-

General/OBC/EWS Male Candidates: Rs.500/-

Mode of Payment: Online/Challan

For Security Assistant/Motor Transport Posts:

All Candidates: Rs.500/-

Mode of Payment: Online/Challan

ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ…

ಆಯ್ಕೆ ಪ್ರಕ್ರಿಯೆ..

ಇಂಟೆಲಿಜೆನ್ಸ್ ಬ್ಯುರೋ ನಿಯಮಾನುಸಾರ

ವಿದ್ಯಾರ್ಹತೆ..

As per Intelligence Bureau official notification candidate should have completed 10th from any of the recognized boards or Universities.

ಕರ್ನಾಟಕ ಆ್ಯಂಟಿ ಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL​​) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

Security Assistant/Motor TransportRs.21700-69100/- ಪ್ರತಿ ತಿಂಗಳು.

Multi Tasking Staff (MTS)Rs.18000-56900/- ಪ್ರತಿ ತಿಂಗಳು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 14-10-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..13-11-23

ಅರ್ಜಿ ಸಲ್ಲಿಸಲು..

https://cdn.digialm.com/EForms/configuredHtml/1258/85755/Index.html

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ  ಇಂಟೆಲಿಜೆನ್ಸ್ ಬ್ಯುರೋ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ