ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಕ್ಟೋಬರ್ 2025 ರ ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಮೀಣ ಡಾಕ್ ಸೇವಕ್ (ಕಾರ್ಯನಿರ್ವಾಹಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದ ಅಂಚೆ ಇಲಖ್ಯೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 29, 2025 ರ ಒಳಗೆ ಅರ್ಜಿ ಸಲ್ಲಿಸಬಹುದು.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳ ಅಧಿಸೂಚನೆ
ಸಂಸ್ಥೆಯ ಹೆಸರು: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಹುದ್ದೆಗಳ ಸಂಖ್ಯೆ: 348
ಹುದ್ದೆಯ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಗ್ರಾಮೀಣ ಡಾಕ್ ಸೇವಕರು (ಕಾರ್ಯನಿರ್ವಾಹಕ)
ಸಂಬಳ: ತಿಂಗಳಿಗೆ ರೂ. 30,000/-
ಇದನ್ನೂ ಓದಿರಿ: SBI Platinum Jubilee Asha Scholarship: ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಹಣಕಾಸಿನ ನೆರವು..!
ರಾಜ್ಯವಾರು ಹುದ್ದೆಯ ವಿವರಗಳು
| ರಾಜ್ಯದ ಹೆಸರು | ಪೋಸ್ಟ್‌ಗಳ ಸಂಖ್ಯೆ |
|---|---|
| ಆಂಧ್ರ ಪ್ರದೇಶ | 8 |
| ಅಸ್ಸಾಂ | 12 |
| ಬಿಹಾರ | 17 |
| ಛತ್ತೀಸ್‌ಗಢ | 9 |
| ದಾದ್ರಾ ಮತ್ತು ನಗರ್ ಹವೇಲಿ | 1 |
| ಗುಜರಾತ್ | 29 |
| ಹರಿಯಾಣ | 11 |
| ಹಿಮಾಚಲ ಪ್ರದೇಶ | 4 |
| ಜಮ್ಮು ಮತ್ತು ಕಾಶ್ಮೀರ | 3 |
| ಜಾರ್ಖಂಡ್ | 12 |
| ಕರ್ನಾಟಕ | 19 |
| ಕೇರಳ | 6 |
| ಮಧ್ಯಪ್ರದೇಶ | 29 |
| ಗೋವಾ | 1 |
| ಮಹಾರಾಷ್ಟ್ರ | 31 |
| ಅರುಣಾಚಲ ಪ್ರದೇಶ | 9 |
| ಮಣಿಪುರ | 4 |
| ಮೇಘಾಲಯ | 4 |
| ಮಿಜೋರಾಂ | 2 |
| ನಾಗಾಲ್ಯಾಂಡ್ | 8 |
| ತ್ರಿಪುರ | 3 |
| ಒಡಿಶಾ | 11 |
| ಪಂಜಾಬ್ | 15 |
| ರಾಜಸ್ಥಾನ | 10 |
| ತಮಿಳುನಾಡು | 17 |
| ತೆಲಂಗಾಣ | 9 |
| ಉತ್ತರ ಪ್ರದೇಶ | 40 |
| ಉತ್ತರಾಖಂಡ | 11 |
| ಸಿಕ್ಕಿಂ | 1 |
| ಪಶ್ಚಿಮ ಬಂಗಾಳ | 12 |
ಶೈಕ್ಷಣಿಕ ಅರ್ಹತೆ
ಐಪಿಪಿಬಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-08-2025 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೆ: ರೂ. 750/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ, ಆನ್‌ಲೈನ್ ಪರೀಕ್ಷೆ, ಸಂದರ್ಶನ
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 30,000 ರೂ. ವರೆಗೆ ವೇತನ ನೀಡಲಾಗುತ್ತದೆ ಹಾಗೂ ಇತರೆ ಭತ್ಯೆಗಳನ್ನು ಒದಗಿಸಲಾಗುತ್ತದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ 2025 ಗೆ ಅರ್ಜಿ ಸಲ್ಲಿಸುವುದು ಹೇಗೆ?
- ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ.
- ಕೆಳಗೆ ನೀಡಿರುವ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- Click Here For New Registration ಬಟನ್ ಮೇಲೆ ಕ್ಲಿಕ್ ಮಾಡಿ.
- ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ.
- ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿ.
- ಅರ್ಜಿ ತುಂಬಿದ ನಕಲಿನ ಪ್ರಿಂಟ್ ತೆಗೆದುಕೊಳ್ಳಿ ಮತ್ತು ಅರ್ಜಿಯನ್ನು ಸಲ್ಲಿಸಿ.
- ಬಹು ಮುಖ್ಯವಾಗಿ ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ.
ಇದನ್ನೂ ಓದಿರಿ: SECI ನೇಮಕಾತಿ 2025 – 22 ಮ್ಯಾನೇಜರ್, ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 09 ಅಕ್ಟೋಬರ್ 2025
ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 29 ಅಕ್ಟೋಬರ್ 2025
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು ಮಾರ್ಗಸೂಚಿಗಳು ಮತ್ತು ಕಾರ್ಯವಿಧಾನ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿರಿ: ಕಾಂತಾರ ಚಾಪ್ಟರ್ -1 ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ನಟಿ ರುಕ್ಮಿಣಿ ವಸಂತ್