ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 4 ಮತ್ತು 6 ಮಾರ್ಚ್2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
note:- ಇದರಲ್ಲಿ ಬೇರೆ ಬೇರೆ ಹುದ್ದೆಗಳ ವಿವರಗಳು ಇರುವುದರಿಂದ ಅಧಿಸೂಚನೆ ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ..
ಒಟ್ಟು ಹುದ್ದೆಗಳು.
3
ಉದ್ಯೋಗ ಸ್ಥಳ..
ಬೆಂಗಳೂರು ಹಾಗೂ ಮೈಸೂರು
ಹುದ್ದೆಗಳ ವಿವರ..
Chief General Manager (Engines) 1
Deputy/Assistant General Manager (CS):- 1
Manager/Assistant Manager (Corporate Communications):- 1
ವಯೋಮಿತಿ..
Deputy General Manager (CS):- 45
Assistant General Manager:- 42
Manager:- 34
Assistant Manager:- 30
Chief General Manager (Engines) 25-51
ಕರೂರು ವೈಶ್ಯ ಬ್ಯಾಂಕ್ (KVB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Age relaxation…
ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ನಿಯಮಾನುಸಾರ
ಅರ್ಜಿ ಶುಲ್ಕ …
SC/ST/PWD Candidates: Nil
EWS/OBC Candidates: Rs.500/-
Mode of Payment: Online
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ಭಾರತೀಯ ಹವಾಮಾನ ಇಲಾಖೆ (IMD) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಿದ್ಯಾರ್ಹತೆ..
Deputy/Assistant General Manager (CS): Company Secretary, degree, Graduation in Law, LLB
Manager/Assistant Manager (Corporate Communications): Graduation, Post Graduation
As per BEML official notification candidate should have completed degree in Mechanical/Automobile/Industrial/Production Engineering from any of the recognized boards or Universities.
ವೇತನ..
50000 ರಿಂದ 240000 ಪ್ರತಿ ತಿಂಗಳು
ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಷನ್ (ISRO) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Walk-In Interview Date
Deputy/Assistant General Manager (CS):-06-Mar-2024
Manager/Assistant Manager (Corporate Communications):- 07-Mar-2024
Start Date to Apply Online: 21-02-2024
Last Date to Apply Online: 06-Mar-2024
Last Date to send Hard Copy of Application: 10-Mar-2024
ಅರ್ಜಿ ಸಲ್ಲಿಸಲು..
At last sent the application form to below mentioned address:- Manager (Corporate Recruitment), Recruitment Cell, BEML Soudha, No. 23/1, 4th Main, S R Nagar, Bangalore – 560027 (in the prescribed manner, through- Register post, Speed post, or any other service) on or before 06-Mar-2024.
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Eligible candidates can send their application in the prescribed format to e-Mail ID, recruitment@bemlltd.in on or before 04-Mar-2024 along with all required documents
https://www.bemlindia.in/careers/current-recruitments/
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಕೇಂದ್ರೀಯ ವಿದ್ಯಾಲಯ ಮಲ್ಲೇಶ್ವರಂ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
- Official Notification pdf: Click Here
- Application Form: Click Here
- Official Notification pdf: Click Here
- Apply Online: Click Here
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)