ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಡೆವಲಪ್‌ಮೆಂಟ್ (NaBFID) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಡೆವಲಪ್‌ಮೆಂಟ್ (NaBFID)ಅಧಿಕೃತ ಅಧಿಸೂಚನೆಯ 2023 ರ ಮೂಲಕ ಹಿರಿಯ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

IIAP (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

32

ಯೂನಿಯನ್ ಬ್ಯಾಂಕ್ ನೇಮಕಾತಿ( 2023) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತ

ಹುದ್ದೆಗಳ ವಿವರ..

ಹಿರಿಯ ವಿಶ್ಲೇಷಕ

Age relaxation…

OBC (NCL) ಅಭ್ಯರ್ಥಿಗಳು: 03 ವರ್ಷಗಳು

SC/ST ಅಭ್ಯರ್ಥಿಗಳು: 05 ವರ್ಷಗಳು

PwBD (ಸಾಮಾನ್ಯ/EWS) ಅಭ್ಯರ್ಥಿಗಳು: 10 ವರ್ಷಗಳು

PwBD (OBC) ಅಭ್ಯರ್ಥಿಗಳು: 13 ವರ್ಷಗಳು

PwBD (SC/ST) ಅಭ್ಯರ್ಥಿಗಳು: 15 ವರ್ಷಗಳು

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ (DLSA Davanagere) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ಪ್ರಕ್ರಿಯೆ..

ಆನ್‌ಲೈನ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ

ವಿದ್ಯಾರ್ಹತೆ..

NaBFID ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ICWA, CFA, CA, CMA, ಸ್ನಾತಕೋತ್ತರ ಪದವಿ/ ನಿರ್ವಹಣೆಯಲ್ಲಿ ಡಿಪ್ಲೊಮಾ, ಹಣಕಾಸು/ಬ್ಯಾಂಕಿಂಗ್ ಮತ್ತು ಹಣಕಾಸು ವಿಷಯದಲ್ಲಿ ME, MCA, MBA/ MTech ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವೇತನ..

NaBFID ಮಾನದಂಡಗಳ ಪ್ರಕಾರ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 25/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 15/12/2023

ಅರ್ಜಿ ಸಲ್ಲಿಸಲು..

iiap.res.in

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಡೆವಲಪ್‌ಮೆಂಟ್ (NaBFID)  ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ( IDBI ಬ್ಯಾಂಕ್ ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ