ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (NCSM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Published On: June 23, 2024
Follow Us

ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (NCSM) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಆಫೀಸರ್ ಅಸ್ಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 5 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

17

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Curator E:- 1

Curator B:- 9

Office Assistant:- 7

ವಯೋಮಿತಿ..

Curator E:- 45

Curator B:- 35

Office Assistant:- 30

Age relaxation…

ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (NCSM) ನಿಯಮಾನುಸಾರ..

ಅರ್ಜಿ ಶುಲ್ಕ …

SC/ST/Women/PwD/Ex-Servicemen Candidates: Nil

Curator Post:

All Other Candidates: Rs.1770/-

Office Assistant Post:

All Other Candidates: Rs.1180/-

Mode of Payment: Online

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Curator E, Curator B: B.E or B.Tech, M.E or M.Tech, MS, M.Sc, Ph.D

Office Assistant: degree

ವೇತನ..

35400 ರಿಂದ 215900 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 15-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..5-7-24

ಅರ್ಜಿ ಸಲ್ಲಿಸಲು..

https://ncsm.gov.in/notice/career/recruitment-of-curators-and-office-assistant-gr-1-adv-no-04-2024

ಅರ್ಜಿ ಸಲ್ಲಿಸುವುದು ಹೇಗೆ?

 

..ಮೊದಲನೆಯದಾಗಿ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಂ (NCSM) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

 

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment