ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  2 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

164

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Management Trainee (Chemical):- 56
Management Trainee (Mechanical):- 18
Management Trainee (Electrical):- 21
Management Trainee (Instrumentation):- 17
Management Trainee (Chemical Lab):- 12
Management Trainee (Civil):- 3
Management Trainee (Fire & Safety):- 5
Management Trainee (Information Technology):- 5
Management Trainee (Materials):- 11
Management Trainee (HR):- 16

ವಯೋಮಿತಿ..

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಿಯಮಾನುಸಾರ ಕನಿಷ್ಠ 18 ರಿಂದ ಗರಿಷ್ಠ 27 ವರ್ಷಗಳು..

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD (UR) Candidates: 10 ವರ್ಷಗಳು

PwBD [OBC (NCL)] Candidates: 13 ವರ್ಷಗಳು

PwBD (SC/ST) Candidates: 15 ವರ್ಷಗಳು

ಸೆಕ್ಯುರಿಟಿ ಬೋರ್ಡ್ ಆಫ್ ಇಂಡಿಯಾ (SEBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST/PwBD/ExSM/Departmental Candidates: Nil

All Other Candidates: Rs.700/-

Mode of Payment: Online

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ನಿಯಮಾನುಸಾರ..

ವೇತನ..

40000 ರಿಂದ 140000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 12-6-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..2-7-24

Date of Opening of Edit/Correction Window: 04-Jul-2024

Date of Closing of Edit/Correction Window: 05-Jul-2024

ರೈಲ್ವೆ ನೇಮಕಾತಿ ಮಂಡಳಿ (RRB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://careers.nfl.co.in/advinfo.php?advertisement=1679091c5a880faf6fb5e6087eb1b2dc

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ  ನ್ಯಾಷನಲ್ ಫರ್ಟಿಲೈಸರ್ ಲಿಮಿಟೆಡ್ (NFL) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ