ನ್ಯಾಷನಲ್ ಮಿನೆರಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್‌ (NMDC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯಾಷನಲ್ ಮಿನೆರಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್‌ (NMDC) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  18  ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

81.

ಇಂಡಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ..

ಹುದ್ದೆಗಳ ವಿವರ..

Civil9Mechanical:- 5
Personnel:- 21
Electrical:- 3
Materials Management:- 1
Survey:- 2
Computer & Information Technology (C&IT):- 4
Safety:- 8
Project Monitoring Cell (PMC):- 13
Law:- 11
Environment:- 2
Corporate Social Responsibility:-2

ವಯೋಮಿತಿ..

ನ್ಯಾಷನಲ್ ಮಿನೆರಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್‌ (NMDC) ನಿಯಮಾನುಸಾರ ಗರಿಷ್ಠ 45 ವರ್ಷಗಳು.

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು.

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ..

ವಿದ್ಯಾರ್ಹತೆ..

Civil: degree in Civil Engineering

Mechanical: Degree in Mechanical Engineering

Personnel: Graduation, Post Graduation

Electrical: Degree in Electrical Engineering

Materials Management: Diploma, Degree, MBA

Survey: Diploma in Mining/Mines & Mine Surveying

Computer & Information Technology (C&IT): Degree, B.E or B.Tech, MCA, Post Graduation

Safety: Diploma, Degree in Industrial Safety, Degree in Electrical/Mechanical Engineering

Project Monitoring Cell (PMC): Degree in Mechanical/Civil/Electrical Engineering

Law: Degree in Law, Graduation

Environment: Degree, Post Graduation

Corporate Social Responsibility: Graduation, Post Graduation

ವೇತನ..

ನ್ಯಾಷನಲ್ ಮಿನೆರಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್‌ (NMDC) ನಿಯಮಾನುಸಾರ 60000 ರಿಂದ 90000 ಪ್ರತಿ ತಿಂಗಳು..

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ (KSSFCL) ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 28-6-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..18-7-2024

ಅರ್ಜಿ ಸಲ್ಲಿಸಲು..

https://jobapply.in/nmdc2024ExecutiveContract/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ನ್ಯಾಷನಲ್ ಮಿನೆರಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಲಿಮಿಟೆಡ್‌ (NMDC) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂಪೂರ್ಣ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ,  ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಸರಿಯಾಗಿ ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ