ರಾಷ್ಟ್ರೀಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ರಾಷ್ಟ್ರೀಯ ಬೀಜ ನಿಗಮ ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ಜ್ಯೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  10 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಭಾರತ್ ಅರ್ಥ್ ಮೂವರ್ಸ್ (BEML)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 89 ಉದ್ಯೋಗ ಸ್ಥಳ.. ಭಾರತದಾದ್ಯಂತ ಹುದ್ದೆಗಳ ವಿವರ.. Junior Officer:-6 … Continue reading ರಾಷ್ಟ್ರೀಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..