ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್ (PGCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್ (PGCL) ಕರ್ನಾಟಕ ಅಧಿಕೃತ ಅಧಿಸೂಚನೆಯ ಸಪ್ಟೆಂಬರ್ 2023 ರ ಮೂಲಕ ಆಫೀಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 29 ನವೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು. 10 ಉದ್ಯೋಗ ಸ್ಥಳ.. ಭಾರತದಾದ್ಯಂತ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ಹುದ್ದೆಗಳ ವಿವರ.. ಆಫೀಸ್ … Continue reading ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್ (PGCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..