RGEP Program -ರಾಜೀವ್ ಗಾಂಧಿ ಉದ್ಯಮ ಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ…

Published On: September 29, 2024
Follow Us

ಕರ್ನಾಟಕ ಸರ್ಕಾರ ವಿದ್ಯುನ್ಮಾನ ,ಮಾಹಿತಿ ತಂತ್ರಜ್ಞಾನ ಇಲಾಖೆಯು ನವ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ಪರಿಕಲ್ಪನೆಯಲ್ಲಿ ಯೋಜನೆಯನ್ನು ಪರಿಚಯಿಸಿದೆ .

ಸಹಾಯಧನ ವಿವರಗಳು :-

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 25000 ದಂತೆ 12 ತಿಂಗಳಿಗೆ ಸಹಾಯಧನ ನೀಡಲಾಗುತ್ತದೆ ..

ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಅರ್ಹತೆಗಳು :-

 

1: ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು .

2: ಇಂಜಿನಿಯರಿಂಗ್ ಅಥವಾ ವಿಜ್ಞಾನ ವಿಭಾಗದಲ್ಲಿ 3 ರಿಂ 4 ವರ್ಷದ ಪದವಿ ಪಡೆದಿರಬೇಕು .

3: ಯಾವುದೇ ಕಂಪನಿಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರಬಾರದು .

4: 28 ವರ್ಷಗಳು ಅಥವಾ ಅದಕ್ಕಿಂತ ಕಡಿಮೆ ಇರಬೇಕು .

 

https://udyoganews.com/central-jobs/%e0%b2%ad%e0%b2%be%e0%b2%b0%e0%b2%a4%e0%b3%80%e0%b2%af-%e0%b2%ac%e0%b2%be%e0%b2%b9%e0%b3%8d%e0%b2%af%e0%b2%be%e0%b2%95%e0%b2%be%e0%b2%b6-%e0%b2%b8%e0%b2%82%e0%b2%b6%e0%b3%8b%e0%b2%a7%e0%b2%a8%e0%b2%be/

ಇದರಬಗ್ಗೆ ಹೆಚ್ಚಿನ ವಿವರ ಪಡೆಯಲು ಸಂಪರ್ಕಿಸಿ :-

ಬಿಎಂಟಿಸಿ ಕೇಂದ್ರ ಕಚೇರಿಗಳ ಕಟ್ಟಡ, ಟಿಟಿಎಎಂಸಿ ಬಿ ಬ್ಲಾಕ್ , 4 ನೇ ಮಹಡಿ , ಶಾಂತಿನಗರ, ಕೆ ಚ್ ರಸ್ತೆ ಬೆಂಗಳೂರು -560027

ಅರ್ಜಿ ಸಲ್ಲಿಸಲು :-

Google Forms: Sign-in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-

28-10-2024

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment