RRB NTPC Recruitment 2025: ರೈಲ್ವೆ ಇಲಾಖೆಯ 8050 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

Published On: October 9, 2025
Follow Us
rrb-ntpc-railway-jobs-notification-for-8050-jobs

ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಕ್ಟೋಬರ್  2025 ರ ಕಿರು ಅಧಿಸೂಚನೆಯ ಮೂಲಕ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ಣ ಓದಿರಿ.

ಹುದ್ದೆಗಳ ವಿವರ

ಗ್ರಾಜುಯೇಟ್ ಹುದ್ದೆಗಳು

ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರಾಫಿಕ್ ಅಸಿಸ್ಟಂಟ್.

ಅಂಡರ್ ಗ್ರಾಜುಯೇಟ್ ಹುದ್ದೆಗಳು

ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್.

ಹುದ್ದೆ ಹುದ್ದೆಗಳ ಸಂಖ್ಯೆ

ಗ್ರಾಜುಯೇಟ್ ಹುದ್ದೆಗಳು – 5800
ಅಂಡರ್ ಗ್ರಾಜುಯೇಟ್ ಹುದ್ದೆಗಳು – 3050

ಇದನ್ನೂ ಓದಿರಿ : SECI ನೇಮಕಾತಿ 2025 – 22 ಮ್ಯಾನೇಜರ್, ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ 

• ಗ್ರಾಜುಯೇಟ್ ಹುದ್ದೆಗಳು – ಪದವಿ ವಿದ್ಯಾರ್ಹತೆ
• ಅಂಡರ್ ಗ್ರಾಜುಯೇಟ್ ಹುದ್ದೆಗಳು – 12ನೇ ತರಗತಿ ವಿದ್ಯಾರ್ಹತೆ

ವಯೋಮಿತಿ

ದಿನಾಂಕ 01/01/2026ಕ್ಕೆ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು.
• ಗ್ರಾಜುಯೇಟ್ ಹುದ್ದೆಗಳು – ಗರಿಷ್ಠ 33 ವರ್ಷ
• ಅಂಡರ್ ಗ್ರಾಜುಯೇಟ್ ಹುದ್ದೆಗಳು – ಗರಿಷ್ಠ 30 ವರ್ಷ

ವೇತನ

ಗ್ರಾಜುಯೇಟ್ ಹುದ್ದೆಗಳು – ರೂ. 25,500/ – ರೂ. 35,400/
ಅಂಡರ್ ಗ್ರಾಜುಯೇಟ್ ಹುದ್ದೆಗಳು – ರೂ. 19,900/ – ರೂ. 21,700/

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ

  • ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
  • ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಇದನ್ನೂ ಓದಿರಿ : ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ : ವಿವಿಧ ವಕೀಲರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕಗಳು 

ಗ್ರಾಜುಯೇಟ್ ಹುದ್ದೆಗಳು
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 20, 2025

ಅಂಡರ್ ಗ್ರಾಜುಯೇಟ್ ಹುದ್ದೆಗಳು
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 28, 2025
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 27, 2025

ಅಧಿಸೂಚನೆ ಪ್ರಮುಖ ಲಿಂಕ್‌ಗಳು

ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ಇಲ್ಲಿ ಕ್ಲಿಕ್ ಮಾಡಿ

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment