ಕೇಂದ್ರ ಲೋಕಸೇವಾ ಆಯೋಗ(upsc) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೇಂದ್ರ ಲೋಕಸೇವಾ ಆಯೋಗ(upsc) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  11  ಏಪ್ರಿಲ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

147

ಉದ್ಯೋಗ ಸ್ಥಳ..

ಭಾರತದಾದ್ಯಂತ..

ಹುದ್ದೆಗಳ ವಿವರ..

Scientist-B:- 12
Anthropologist:-1
Specialist Grade III Assistant Professor:- 123
Assistant Executive Engineer:- 4
Assistant Director:- 7

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

Scientist-B:- 40

Anthropologist:- 38

Specialist Grade III Assistant Professor:- 40

Assistant Executive Engineer,Assistant Director :- 35

https://amzn.to/3VxWBf7

Age relaxation…

OBC Candidates: 03 ವರ್ಷಗಳು

SC/ST Candidates: 05 ವರ್ಷಗಳು

PwBD Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST/PwBD/Female Candidates: Nil

All Other Candidates: Rs.25/-

Mode of Payment: Online

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Scientist-B: B.E or B.Tech in Mechanical Engineering, Master’s Degree

Anthropologist: Master’s Degree

Specialist Grade III Assistant Professor: MBBS Post Graduation

Assistant Executive Engineer: Bachelor’s Degree in Drilling or Mining or Mechanical or Electrical or Civil Engineering

Assistant Director: Bachelor’s Degree in CSE/ECE/Mechanical/Electrical/Chemical/Marine/Production/Industrial/Instrumentation/Civil Engineering/Architecture/Textile Chemistry/Textile Technology

https://amzn.to/3TOYlPT

ವೇತನ..

ಕೇಂದ್ರ ಲೋಕಸೇವಾ ಆಯೋಗ(upsc) ನಿಯಮಾನುಸಾರ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 23-3-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..11-4-24

ಅರ್ಜಿ ಸಲ್ಲಿಸಲು..

https://upsconline.nic.in/upsc/OTRP/index.php

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಕೇಂದ್ರ ಲೋಕಸೇವಾ ಆಯೋಗ(upsc) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ