ಕೇಂದ್ರ ಲೋಕಸೇವಾ ಆಯೋಗ(upsc) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೇಂದ್ರ ಲೋಕಸೇವಾ ಆಯೋಗ(upsc) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  11  ಏಪ್ರಿಲ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 147 ಉದ್ಯೋಗ ಸ್ಥಳ.. ಭಾರತದಾದ್ಯಂತ.. ಹುದ್ದೆಗಳ … Continue reading ಕೇಂದ್ರ ಲೋಕಸೇವಾ ಆಯೋಗ(upsc) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..