ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಕರ್ನಾಟಕ ಅಧಿಕೃತ ಅಧಿಸೂಚನೆಯ ಡಿಸೆಂಬರ್ 2023 ರ ಮೂಲಕ ಸ್ಪೆಶಾಲಿಸ್ಟ್ ಕೆಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬ್ಯಾಂಕ್ ಆಫ್ ಬರೊಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  25 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

86

(NCDIR)ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ(The National Centre for Disease Informatics and Research)  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

ಡೆಪ್ಯೂಟಿ ಜನರಲ್ ಮ್ಯಾನೇಜರ್ :-1

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್:-39

ಮ್ಯಾನೇಜರ್– Grade B:- 46

ವಯೋಮಿತಿ..

ಡೆಪ್ಯೂಟಿ ಜನರಲ್ ಮ್ಯಾನೇಜರ್ :-35-45

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್:-28-40

ಮ್ಯಾನೇಜರ್– Grade B:- 25-35

Age relaxation…

OBC (NCL) Candidates: 03 ವರ್ಷಗಳು

SC/ST Candidates: 05 ವರ್ಷಗಳು

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಶುಲ್ಕ …

SC/ST Candidates: Rs.200/-

General/EWS & OBC Candidates: Rs.1000/-

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ರಾಷ್ಟ್ರೀಯ ತನಿಖಾ ದಳ (NIA)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ..

Audit-Information System: BCA, B.sc in CS, Graduation, B.E or B.Tech, M.E or M.Tech in Information Technology (IT)/Electronics & Communications/Software Engineering/Electronics & Electrical/Electronics/Computer Science/Digital Banking, M.Sc in IT/Computer Science, MCA

Fraud Risk Management: B.Sc in Mathematics/Statistics, B.E or B.Tech, Graduation

Risk Management: CFA, FRM, ICWA, CA, MBA in Banking/Finance, BCA, B.Sc in CS/IT, Graduation, B.E or B.Tech in Computer Science & Engineering/Computer Science/Information Technology/Information and Communication Technology/Electronics & Communications/Electrical/Electronics & Electrical Engineering, M.Sc in IT/Computer Science, MCA

Corporate Credit/Retail Banking (including Retail Credit): Graduation, Post Graduation

Infrastructure Management Department (IMD) – Premises: B.E or B.Tech in Civil/Electrical Engineering/Electrical & Electronics

Security: Graduation

ವೇತನ..

ಡೆಪ್ಯೂಟಿ ಜನರಲ್ ಮ್ಯಾನೇಜರ್ :-155000

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್:-128000

ಮ್ಯಾನೇಜರ್– Grade B:- 98000

ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 9-12-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..25-12-23

ಅರ್ಜಿ ಸಲ್ಲಿಸಲು..

https://www.idbibank.in/idbi-bank-careers-current-openings.aspx

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ