ಭಾರತೀಯ ಕ್ರೀಡಾ ಪ್ರಾಧಿಕಾರ (SAI) ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತೀಯ ಕ್ರೀಡಾ ಪ್ರಾಧಿಕಾರ (SAI) ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

15

ಉದ್ಯೋಗ ಸ್ಥಳ..

ಭಾರತಾದ್ಯಂತ

ಹುದ್ದೆಗಳ ವಿವರ..

ನಿರ್ದೇಶಕ

ವಯೋಮಿತಿ..

ಗರಿಷ್ಠ 56 ವರ್ಷಗಳು

ವಿದ್ಯಾರ್ಹತೆ..

ನಿಯಮಾನುಸಾರ

ವೇತನ..

78800 ರಿಂದ 209200 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 19-6-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..8-7-23

ಅರ್ಜಿ ಸಲ್ಲಿಸಲು..

ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅದರ ಜೊತೆಗೆ ಕೇಳಲಾದ ದಾಖಲೆಗಳನ್ನು ಸೇರಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ :

ನಿರ್ದೇಶಕರು (ನೇಮಕಾತಿ),
ಕೊಠಡಿ ಸಂಖ್ಯೆ 210,
ಭಾರತೀಯ ಕ್ರೀಡಾ ಪ್ರಾಧಿಕಾರ,
ಪ್ರಧಾನ ಕಚೇರಿ, ಗೇಟ್ ನಂ.10 (ಪೂರ್ವ ದ್ವಾರ),
ಜವಾಹರಲಾಲ್ ನೆಹರು ಕ್ರೀಡಾಂಗಣ, ಲೋಧಿ ರಸ್ತೆ, ನವದೆಹಲಿ-110003

ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ