ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  24 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

17727

ಇಂಡಿಯನ್ ಏರ್ ಫೋರ್ಸ್ ( IAF ) .ಅಧಿಕೃತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಭಾರತದಾದ್ಯಂತ

ಹುದ್ದೆಗಳ ವಿವರ..

Combined Graduate Level Examination

ವಯೋಮಿತಿ..

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಿಯಮಾನುಸಾರ  ಕನಿಷ್ಠ 18 ವರ್ಷಗಳು ಗರಿಷ್ಠ 32 ವರ್ಷಗಳು.

Age relaxation…

OBC Candidates: 03 ವರ್ಷಗಳು.

SC/ST Candidates: 05 ವರ್ಷಗಳು.

PwBD (UR) Candidates: 10 ವರ್ಷಗಳು.

PwBD (OB) Candidates: 13 ವರ್ಷಗಳು.

PwBD (SC/ST) Candidates: 15 ವರ್ಷಗಳು.

ಅರ್ಜಿ ಶುಲ್ಕ …

General Candidates: Rs. 100/-

SC/ ST, PwBD, ESM Candidates: Nil

Mode of Payment: Online

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.

ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ITBP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ವಿದ್ಯಾರ್ಹತೆ..

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಿಯಮಾನುಸಾರ candidate should have completed degree, Degree in Law from any of the recognized boards or Universities.

ವೇತನ..

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಿಯಮಾನುಸಾರ 25500 ರಿಂದ 142400 ಪ್ರತಿ ತಿಂಗಳು..

Start Date to Apply Online: 24-06-2024

Last Date to Apply Online: 24-Jul-2024

Last Date for making Online Fee Payment: 25-Jul-2024

Dates of ‘Window for Application Form Correction’ including Online Payment: 10th to 11th August 2024

Tentative Schedule of Tier-I (Computer Based Examination): Sep-Oct 2024

Tentative Schedule of Tier-II (Computer Based Examination): December 2024

ಕ್ರಿಢಾ ಇಲಾಖೆ ( sports authority of India) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://ssc.gov.in/login

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕರ್ನಾಟಕ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಮಾಹಿತಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ( JNCASR ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಸಂಪೂರ್ಣ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ