ಯೂನಿಯನ್ ಬ್ಯಾಂಕ್ ನೇಮಕಾತಿ( 2024) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಯೂನಿಯನ್ ಬ್ಯಾಂಕ್ ನೇಮಕಾತಿ( 2024)ಅಧಿಕೃತ ಅಧಿಸೂಚನೆಯ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ  ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  8/ಜುಲೈ/2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

08

ಉದ್ಯೋಗ ಸ್ಥಳ..

ಭಾರತದಾದ್ಯಂತ.

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (CFTRI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

Goalkeepers:- 2

Defenders:- 2

Midfielders:- 2

Forwards:- 2

ವಯೋಮಿತಿ..

  ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, Candidate should have a minimum age of 16 years and Maximum of 25 years, as on 01-Aug-2024.

Age relaxation…

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ,

ಅರ್ಜಿ ಶುಲ್ಕ …

ಇರುವುದಿಲ್ಲ

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಮತ್ತು ಸಂದರ್ಶನ.

ಮೈಸೂರು ಮಹಾನಗರ ಪಾಲಿಕೆ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

candidate should have completed 10th from any of the recognized boards or Universities.

ವೇತನ..

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ 15000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 28/7/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 08/7/2024

ಅರ್ಜಿ ಸಲ್ಲಿಸಲು..

https://icmt.unionbankofindia.co.in/hockey_stipendary/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಯೂನಿಯನ್ ಬ್ಯಾಂಕ್ ನೇಮಕಾತಿ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೆಳಗೆ ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಸಂಪೂರ್ಣ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ