ಅಧಿಕೃತ ಅಧಿಸೂಚನೆಯ ಸೆಪ್ಟಂಬರ್ 2024 ರ ಮೂಲಕ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಕರ್ನಾಟಕ ದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಿವಿಧ ದಿನಾಂಕದ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
ಕರ್ನಾಟಕ ದಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..
1159
ಉದ್ಯೋಗ ಸ್ಥಳ..
ಕರ್ನಾಟಕದಾದ್ಯಂತ
ಹುದ್ದೆಗಳ ವಿವರ..
ಖಾಲಿ ಇರುವ ಜಿಲ್ಲೆಗಳು | ಮೈಸೂರು |
ಒಟ್ಟು ಹುದ್ದೆಗಳು | 412 |
ಅಂಗನವಾಡಿ ಕಾರ್ಯಕರ್ತೆ | 83 |
ಅಂಗನವಾಡಿ ಸಹಾಯಕಿ | 329 |
ವಿದ್ಯಾರ್ಹತೆ | 10th, 12th |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-10-2024 |
ವೇತನ | ನಿಯಮಾನುಸಾರ |
ಖಾಲಿ ಇರುವ ಜಿಲ್ಲೆಗಳು | ಕೊಪ್ಪಳ |
ಒಟ್ಟು ಹುದ್ದೆಗಳು | 461 |
ಅಂಗನವಾಡಿ ಕಾರ್ಯಕರ್ತೆ | 87 |
ಅಂಗನವಾಡಿ ಸಹಾಯಕಿ | 374 |
ವಿದ್ಯಾರ್ಹತೆ | 10th, 12th |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23-10-2024 |
ವೇತನ | ನಿಯಮಾನುಸಾರ |
ಖಾಲಿ ಇರುವ ಜಿಲ್ಲೆಗಳು | ಯಾದಗಿರಿ |
ಒಟ್ಟು ಹುದ್ದೆಗಳು | 1 |
ವಿದ್ಯಾರ್ಹತೆ | ಪದವಿ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-10-2024 |
ವೇತನ | ನಿಯಮಾನುಸಾರ |
ಖಾಲಿ ಇರುವ ಜಿಲ್ಲೆಗಳು | ಚಿಕ್ಕಬಳ್ಳಾಪುರ |
ಒಟ್ಟು ಹುದ್ದೆಗಳು | 285 |
ಅಂಗನವಾಡಿ ಕಾರ್ಯಕರ್ತೆ | 217 |
ಅಂಗನವಾಡಿ ಸಹಾಯಕಿ | 68 |
ವಿದ್ಯಾರ್ಹತೆ | 10th, 12th |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19-10-2024 |
ವೇತನ | ನಿಯಮಾನುಸಾರ |
Age relaxation…
ನಿಯಮಾನುಸಾರ ..
ಅರ್ಜಿ ಸಲ್ಲಿಸಲು..
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
https://karnemakaone.kar.nic.in/abcd/ApplicationForm_JA_org.aspx
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)