ಬ್ಯಾಂಕ್ ಆಫ್ ಬರೋಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಬ್ಯಾಂಕ್ ಆಫ್ ಬರೋಡ (BOB) ಕರ್ನಾಟಕ ಅಧಿಕೃತ ಅಧಿಸೂಚನೆಯ ಸಪ್ಟೆಂಬರ್ 2023 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  10  ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಕಲಬುರಗಿ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. ಒಟ್ಟು ಹುದ್ದೆಗಳು. 2 ಉದ್ಯೋಗ ಸ್ಥಳ.. … Continue reading ಬ್ಯಾಂಕ್ ಆಫ್ ಬರೋಡ (BOB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..