ದಾವಣಗೆರೆ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ..

ದಾವಣಗೆರೆ ಜಿಲ್ಲೆಯ (Davanagere District) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ  (Anganwadi Centers) ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 120 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಜನವರಿ 18ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ನವೋದಯ ವಿದ್ಯಾಲಯ ಸಮಿತಿ(Navodaya Vidyalaya Samiti) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು.
ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ http://anganwadirecruit.kar.nic.in ಅಥವಾ https://davanagere.nic.in ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ.  ಒಟ್ಟು 19  ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 101 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ.

ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ..

ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

 

ಇನ್ನೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Recruitment departmentTotal vacancyLast dateJob details (notification)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI)108-1-23ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)10010-1-23ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಬಾಗಲಕೋಟೆ ಜಿಲ್ಲಾ ಪಂಚಾಯತ್5423-12-22ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಭಾರತೀಯ ವಿಜ್ಞಾನ ಸಂಸ್ಥೆ766-1-23ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
MECON ಲಿಮಿಟೆಡ್1617-1-23MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ