ದಾವಣಗೆರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ದಾವಣಗೆರೆ ಗ್ರಾಮ ಪಂಚಾಯತ್ (ಚಿತ್ರದುರ್ಗ ಗ್ರಾಮ ಪಂಚಾಯತ್) ಕರ್ನಾಟಕ ಅಧಿಕೃತ ಅಧಿಸೂಚನೆಯ ಜುಲೈ 2024 ರ ಮೂಲಕ  ಗ್ರಂಥಾಲಯದ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ದಾವಣಗೆರೆ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು   20 ಜುಲೈ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

16

ಉದ್ಯೋಗ ಸ್ಥಳ:

ದಾವಣಗೆರೆ

ಹಿಂದುಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

ಗ್ರಂಥಾಲಯದ ಮೇಲ್ವಿಚಾರಕ

ವಿದ್ಯಾರ್ಹತೆ:

ದಾವಣಗೆರೆ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ PUC ,  ಪೂರ್ಣಗೊಂಡಿರಬೇಕು.

ವಯೋಮತಿ:

ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು  ಕನಿಷ್ಠ 18 ರಿಂದ 35 ವರ್ಷಗಳು .

Age relaxation…

ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ..

SC/ST/Cat-I Candidates: 05 ವರ್ಷಗಳು

Cat-2A/2B/3A/3B Candidates: 03 ವರ್ಷಗಳು

PWD/Widow Candidates: 10 ವರ್ಷಗಳು

ಅರ್ಜಿ ಶುಲ್ಕ..

PWD Candidates: Rs.100/-

SC/ST/Cat-I/Ex-Servicemen Candidates: Rs.200/-

Cat-2A/2B/3A/3B Candidates: Rs.300/-

General Candidates: Rs.500/-

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ಆಯ್ಕೆ ಪ್ರಕ್ರಿಯೆ..

ಮೆರಿಟ್ ಪಟ್ಟಿ

ವೇತನ..

ದಾವಣಗೆರೆ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ.. 15196 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 29/6/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..20/7/2024

ಅರ್ಜಿ ಸಲ್ಲಿಸಲು..

https://sevasindhuservices.karnataka.gov.in/renderApplicationForm.do;jsessionid=5C807114CAE915E235CF6865B2A50525?serviceId=20250005&UUID=5f890791-297f-4680-8de0-0dd5cac7d7f6&directService=true&tempId=8500&serviceNameToDisplay=Recruitment+for+Library+Supervisors+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=XCYR-81A8-TK24-I9W7-4703-YFMH-Y31C-EOLE

ಅರ್ಜಿ ಸಲ್ಲಿಸುವುದು ಹೇಗೆ?

  ದಾವಣಗೆರೆ ಗ್ರಾಮ ಪಂಚಾಯತ್ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

  ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಇದರಲ್ಲಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು  ನಿಗದಿತ ನಮೂನೆ ಅನ್ನು ಭರ್ತಿ ಮಾಡಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಇತರೆ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ