ಐಐಟಿ ಧಾರವಾಡ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಐಐಟಿ ಧಾರವಾಡ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

 

ಐಐಟಿ ಧಾರವಾಡ ಕರ್ನಾಟಕ ಅಧಿಕೃತ ಅಧಿಸೂಚನೆಯ ಆಗಸ್ಟ್ 2023 ರ ಲೈಬ್ರರಿ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 25 ಅಗಸ್ಟ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

2

ಉದ್ಯೋಗ ಸ್ಥಳ..

ಧಾರವಾಡ

ಹುದ್ದೆಗಳ ವಿವರ..

ಲೈಬ್ರರಿ ಟ್ರೈನಿ

ವಯೋಮಿತಿ..

As per the Indian Institute of Technology Dharwad recruitment notification, Candidate maximum age should be 27 years, as on 25-Aug-2023.

Age relaxation…

ಐಐಟಿ ಧಾರವಾಡ ನಿಗಧಿಪಡಿಸಿದ ನಿಯಮಗಳ ಅನುಸಾರವಾಗಿ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ …

ಯಾವುದೇ ಅರ್ಜಿ ಶುಲ್ಕ ವಿಧಿಸಿಲ್ಲ.

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ

ವಿದ್ಯಾರ್ಹತೆ..

As per IIT Dharwad official notification candidate should have completed Master’s Degree in Library & Information Science, M.L.I.Sc from any of the recognized boards or Universities

ವೇತನ..

20000 ಪ್ರತಿ ತಿಂಗಳು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 2-8-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 25-8-23

ಅರ್ಜಿ ಸಲ್ಲಿಸಲು..

ಅರ್ಜಿ ಸಲ್ಲಿಸುವುದು ಹೇಗೆ?

 

..ಮೊದಲನೆಯದಾಗಿ ಐಐಟಿ ಧಾರವಾಡ ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇತರೆ ಮಾಹಿತಿಯನ್ನು ಪಡೆದುಕೊಳ್ಳಲು ಈ ಮೇಲ್ ಮಾಡಿ librarian@iitdh.ac.in

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ