ಉತ್ತರ ಕನ್ನಡ ಗ್ರಾಮ ಪಂಚಾಯತ್​ ವಿಲೇಜ್ ಅಕೌಂಟೆಂಟ್ (Village Accountant) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ…

ಆಸಕ್ತ ಅಭ್ಯರ್ಥಿಗಳು ಮೇ 10ರ ಮೊದಲು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು.

ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ..

ಸಂಸ್ಥೆಯ ಹೆಸರು ಉತ್ತರ ಕನ್ನಡ ಗ್ರಾಮ ಪಂಚಾಯತ್
ಹುದ್ದೆಗಳ ಸಂಖ್ಯೆ 102
ಉದ್ಯೋಗ ಸ್ಥಳ ಕಾರವಾರ, ಉತ್ತರ ಕನ್ನಡ – ಕರ್ನಾಟಕ
ಹುದ್ದೆಯ ಹೆಸರು ಗ್ರಾಮ ಲೆಕ್ಕಾಧಿಕಾರಿ (VA)
ವೇತನ ರೂ.21400-42000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ PUC ಪೂರ್ಣಗೊಳಿಸಿರಬೇಕು
ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-05-2022
ಅರ್ಜಿ ಸಲ್ಲಿಸುವ ಲಿಂಕ್ ನೇರವಾಗಿ ಅರ್ಜಿ ಹಾಕಿ

ಕಾರವಾರದಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಉತ್ತರ ಕನ್ನಡ ಗ್ರಾಮ ಪಂಚಾಯತ್ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21400-42000/- ವೇತನ ನೀಡಲಾಗುತ್ತದೆ.

ಬ್ಯಾಂಕ್ ಆಫ್ ಬರೋಡಾದ ಗ್ರಾಮೀಣ ಮತ್ತು ಅಗ್ರಿ ಬ್ಯಾಂಕಿಂಗ್ ಇಲಾಖೆಯಲ್ಲಿ ಕೃಷಿ ಮಾರ್ಕೆಟಿಂಗ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ..

ಸಂಸ್ಥೆಯ ಹೆಸರು: ಉತ್ತರ ಕನ್ನಡ ಗ್ರಾಮ ಪಂಚಾಯತ್

ಹುದ್ದೆಗಳ ಸಂಖ್ಯೆ: 102

ಉದ್ಯೋಗ ಸ್ಥಳ: ಕಾರವಾರ, ಉತ್ತರ ಕನ್ನಡ – ಕರ್ನಾಟಕ

ಹುದ್ದೆಯ ಹೆಸರು: ಗ್ರಾಮ ಲೆಕ್ಕಾಧಿಕಾರಿ (VA)

ವೇತನ: ರೂ.21400-42000/- ಪ್ರತಿ ತಿಂಗಳು

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ..

ಹುದ್ದೆಯ ವಿವರ

2017-18 ಬ್ಯಾಕ್ ಲಾಗ್ 2

2018-19 ಬ್ಯಾಕ್ ಲಾಗ್ 14

2021-22 ಬ್ಯಾಕ್ ಲಾಗ್ 86

ಒಟ್ಟು 102

ಶೈಕ್ಷಣಿಕ ಅರ್ಹತೆ:

ಉತ್ತರ ಕನ್ನಡ ಗ್ರಾಮ ಲೆಕ್ಕಿಗರ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC ಪೂರ್ಣಗೊಳಿಸಿರಬೇಕು.

ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..

ವಯಸ್ಸಿನ ಮಿತಿ:

ಉತ್ತರ ಕನ್ನಡ ಗ್ರಾಮ ಲೆಕ್ಕಿಗರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10ನೇ ಮೇ 2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯಸ್ಸಿನ ಸಡಿಲಿಕೆ:

ವರ್ಗ 2A, 2B, 3A & 3B ಅಭ್ಯರ್ಥಿಗಳು: 3 ವರ್ಷಗಳು

SC/ST ಅಭ್ಯರ್ಥಿಗಳು: 5 ವರ್ಷ

ಅರ್ಜಿ ಶುಲ್ಕ:

SC/ST ವರ್ಗ 1 ಮತ್ತು ಮಹಿಳಾ ಅಭ್ಯರ್ಥಿಗಳು: ರೂ.100/-

ಇತರೆ ಅಭ್ಯರ್ಥಿಗಳು: ರೂ.200/-

ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..

ಆಯ್ಕೆ ಪ್ರಕ್ರಿಯೆ:

12 ನೇ ತರಗತಿ ಅಂಕಗಳ ಅರ್ಹತೆಯ ಆಧಾರ (CBSC / ICSC)

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-05-2022

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಮೇ 10 2022

VA_Notification

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ..

http://Apply Online / ಆನ್ಲೈನ್ ​​ಅರ್ಜಿ

Recruitment departmentTotal vacancyLast dateJob details (notification)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI)108-1-23ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)10010-1-23ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಬಾಗಲಕೋಟೆ ಜಿಲ್ಲಾ ಪಂಚಾಯತ್5423-12-22ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಭಾರತೀಯ ವಿಜ್ಞಾನ ಸಂಸ್ಥೆ766-1-23ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
MECON ಲಿಮಿಟೆಡ್1617-1-23MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ