ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 75 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ :
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..
ವಯೋಮಿತಿ :
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಮಾರ್ಚ್ 21,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆದಾಯ ತೆರಿಗೆ ಇಲಾಖೆ ಯಲ್ಲಿ ಕ್ರೀಡಾ ಕೋಟಾಡಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…
ವೇತನದ ವಿವರ :
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 53,600/- ರಿಂದ 1,02,090/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ :
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಕೆ :
ಎಕ್ಸ್‌ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://main.ecgc.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 20,2022ರೊಳಗೆ ಅರ್ಜಿಯನ್ನು ಹಾಕಬಹುದು.