ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ..

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಬೋಧಕ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದ ನೇಮಕಾತಿ ಇದಾಗಿದ್ದು, ಸ್ನಾತಕೋತ್ತರ ವಿಷಯಗಳ ಬೋಧನೆ ಮಾಡಬೇಕಿದೆ.

ಬೀದರ್ ವಿಲೇಜ್ ಅಕೌಂಟೆಂಟ್ (Village Accountant) ಪೋಸ್ಟ್‌ಗಳನ್ನು ಭರ್ತಿ ಮಾಡಲು ಬೀದರ್ ಗ್ರಾಮಪಂಚಾಯತ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ..

ಹುದ್ದೆಗಳ ವಿವರ: ಎಂಎಸ್​ಡಬ್ಲ್ಯು ಇನ್​ ಕಮ್ಯುನಿಟಿ ಡೆವಲಪ್​ಮೆಂಟ್​/ಕಮ್ಯುನಿಟಿ ಹೆಲ್ತ್​, ಮಾಸ್ಟರ್​ ಆಫ್​ ಪಬ್ಲಿಕ್​ ಹೆಲ್ತ್​ ಮತ್ತು ಇಂಗ್ಲಿಷ್​ ಬೋಧನೆ ಮಾಡಲು ನೇಮಕ ಮಾಡಿಕೊಳ್ಳಲಾಗುತ್ತಿದೆ. ಕ್ರಮವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂಎಸ್​ಡಬ್ಲ್ಯು/ಪಬ್ಲಿಕ್​ ಹೆಲ್ತ್​ನಲ್ಲಿ ಉನ್ನತ ಪದವಿ/ಇಂಗ್ಲಿಷ್​ ವಿಷಯದಲ್ಲಿ ಕನಿಷ್ಠ 55 ಅಂಕದೊಂದಿಗೆ ಉನ್ನತ ಪದವಿ ಪಡೆದಿರಬೇಕು. ವೃತ್ತಿ ಅನುಭವ ಕೇಳಲಾಗಿದೆ. ಎಲ್ಲ ಹುದ್ದೆಗಳಿಗೂ ಮೀಸಲಾತಿ ಕಲ್ಪಿಸಲಾಗಿದೆ. ನೆಟ್​/ಕೆ-ಸೆಟ್​ ಉತ್ತೀರ್ಣರಾಗಿರಬೇಕು. ವಿಷಯಕ್ಕೆ ಅನುಗುಣವಾಗಿ ಪಿಎಚ್​ಡಿ ಮಾಡಿರುವವರಿಗೆ ಆದ್ಯತೆ ನೀಡಲಾಗುವುದು.

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಏಪ್ರಿಲ್​ 19ರಂದು ಬೆಳಗ್ಗೆ 9.30ಕ್ಕೆ ವಿವಿ ಆವರಣದಲ್ಲಿ ನೇರ ಸಂದರ್ಶನ ನಡೆಯಲಿದ್ದು, ಅಗತ್ಯ ದಾಖಲೆಗಳೊಂದಿಗೆ ಹಾಜರಾಗತಕ್ಕದ್ದು. ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಸಂದರ್ಶನ ನಡೆಯುವ ದಿನಾಂಕ: 19.4.2022
ಅಧಿಸೂಚನೆಗೆ: https://bit.ly/3vbKCVI
ಮಾಹಿತಿಗೆ: https://www.ksrdpru.ac.in/

Recruitment departmentTotal vacancyLast dateJob details (notification)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI)108-1-23ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)10010-1-23ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಬಾಗಲಕೋಟೆ ಜಿಲ್ಲಾ ಪಂಚಾಯತ್5423-12-22ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಭಾರತೀಯ ವಿಜ್ಞಾನ ಸಂಸ್ಥೆ766-1-23ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
MECON ಲಿಮಿಟೆಡ್1617-1-23MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ