ಕರ್ನಾಟಕ ಆಡಳಿತ ತರಬೇತಿ ಸಂಸ್ಥೆ (ATI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

  ಕರ್ನಾಟಕ ಆಡಳಿತ ತರಬೇತಿ ಸಂಸ್ಥೆ (ATI) ಮೈಸೂರು ಕರ್ನಾಟಕ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಮೈಸೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  15  ಫೆಬ್ರವರಿ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

2

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(DHFWS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಮೈಸೂರು

ಹುದ್ದೆಗಳ ವಿವರ..

Typist :-1

Group D:- 1

Karnataka State Rural Livelihood Promotion Society (KSRLPS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಕರ್ನಾಟಕ ಆಡಳಿತ ತರಬೇತಿ ಸಂಸ್ಥೆ (ATI) ಮೈಸೂರು ನಿಯಮಾನುಸಾರ ಕನಿಷ್ಠ 18 ವರ್ಷಗಳು ಗರಿಷ್ಠ 40 ವರ್ಷಗಳು..

Age relaxation…

ಕರ್ನಾಟಕ ಆಡಳಿತ ತರಬೇತಿ ಸಂಸ್ಥೆ (ATI) ಮೈಸೂರು ನಿಯಮಾನುಸಾರ ..

ಅರ್ಜಿ ಶುಲ್ಕ …

ಯಾವುದೇ ಶುಲ್ಕ ಇಲ್ಲ..

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Typist:- 12th, Diploma

Group D :-10th

ವೇತನ..

17000 ರಿಂದ 42000 ಪ್ರತಿ ತಿಂಗಳು.

ಹಣಕಾಸು ನೀತಿ ಸಂಸ್ಥೆ ಬೆಂಗಳೂರು (FPI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 16-1-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..15-2-24

ಅರ್ಜಿ ಸಲ್ಲಿಸಲು..

http://117.240.120.17:8080/GROUPD/

http://117.240.120.17:8080/TYPIST/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಕರ್ನಾಟಕ ಆಡಳಿತ ತರಬೇತಿ ಸಂಸ್ಥೆ (ATI) ಮೈಸೂರು ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ