ಅಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ (AIISH) ಮೈಸೂರು ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಅಧಿಕೃತ ಅಧಿಸೂಚನೆಯ ಸೆಪ್ಟಂಬರ್ 2024 ರ ಮೂಲಕ ಎಕ್ಸಿಕ್ಯೂಟಿವ್ ಅಸ್ಸಿಸ್ಟನ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಮೈಸೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  5  ಅಕ್ಟೋಬರ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

7

ಉದ್ಯೋಗ ಸ್ಥಳ..

ಮೈಸೂರು

ಹುದ್ದೆಗಳ ವಿವರ..

Audiologist/Speech Language Pathologist

2

Clinical Psychologist

1

Junior Technical Officer

1

Executive Assistant Grade-II

2

Multi Rehabilitation Worker

1

ವಯೋಮಿತಿ..

ಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ (AIISH) ಮೈಸೂರು ನಿಯಮಾನುಸಾರ ಕನಿಷ್ಠ 25 ವರ್ಷಗಳು ಗರಿಷ್ಠ 30 ವರ್ಷಗಳು.

Age relaxation…

ಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ (AIISH) ಮೈಸೂರು  ನಿಯಮಾನುಸಾರ

ಅರ್ಜಿ ಶುಲ್ಕ …

  • PwBD & Women Candidates: Nil
  • SC/ST Candidates: Rs.250/-
  • General/OBC Candidates: Rs.600/-
  • Mode of Payment: ಆನ್ಲೈನ್

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

ನಿಯಮಾನುಸಾರ

Audiologist/Speech Language Pathologist

B.sc

Clinical Psychologist

M.A, M.Sc in Psychology

Junior Technical Officer

Diploma, B.E, M.Sc

Executive Assistant Grade-II

Degree

Multi Rehabilitation Worker

12th, ಡಿಪ್ಲೋಮ

ವೇತನ..

ಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ (AIISH) ಮೈಸೂರು ನಿಯಮಾನುಸಾರ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..21-8-24

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..05-10-24

ಅರ್ಜಿ ಸಲ್ಲಿಸಲು..

self-attested documents to the Chief Administrative Officer, Office of the Chief Administrative Officer, All India Institute of Speech and Hearing, Manasagangothri, Mysore-570006 on or before 05-Oct-2024.

https://aiishmysorent.samarth.edu.in/index.php/site/login

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಅಖಿಲ ಭಾರತ ವಾಕ್ ಮತ್ತು ಶ್ರಾವಣ ಸಂಸ್ಥೆ (AIISH) ಮೈಸೂರು ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

NOTIFICATION

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ