ಕರ್ನಾಟಕ ದಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಅಧಿಕೃತ ಅಧಿಸೂಚನೆಯ ಸೆಪ್ಟಂಬರ್ 2024 ರ ಮೂಲಕ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಕರ್ನಾಟಕ ಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  ವಿವಿಧ ದಿನಾಂಕದ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

ಕರ್ನಾಟಕ ದಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

1159

ಉದ್ಯೋಗ ಸ್ಥಳ..

ಕರ್ನಾಟಕದಾದ್ಯಂತ

ಹುದ್ದೆಗಳ ವಿವರ..

ಖಾಲಿ ಇರುವ ಜಿಲ್ಲೆಗಳುಮೈಸೂರು
  
ಒಟ್ಟು ಹುದ್ದೆಗಳು412
ಅಂಗನವಾಡಿ ಕಾರ್ಯಕರ್ತೆ83
ಅಂಗನವಾಡಿ ಸಹಾಯಕಿ329
ವಿದ್ಯಾರ್ಹತೆ10th, 12th
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19-10-2024
ವೇತನನಿಯಮಾನುಸಾರ
ಖಾಲಿ ಇರುವ ಜಿಲ್ಲೆಗಳುಕೊಪ್ಪಳ
  
ಒಟ್ಟು ಹುದ್ದೆಗಳು461
ಅಂಗನವಾಡಿ ಕಾರ್ಯಕರ್ತೆ87
ಅಂಗನವಾಡಿ ಸಹಾಯಕಿ374
ವಿದ್ಯಾರ್ಹತೆ10th, 12th
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23-10-2024
ವೇತನನಿಯಮಾನುಸಾರ
ಖಾಲಿ ಇರುವ ಜಿಲ್ಲೆಗಳುಯಾದಗಿರಿ
  
ಒಟ್ಟು ಹುದ್ದೆಗಳು1
ವಿದ್ಯಾರ್ಹತೆಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10-10-2024
ವೇತನನಿಯಮಾನುಸಾರ
ಖಾಲಿ ಇರುವ ಜಿಲ್ಲೆಗಳುಚಿಕ್ಕಬಳ್ಳಾಪುರ
  
ಒಟ್ಟು ಹುದ್ದೆಗಳು285
ಅಂಗನವಾಡಿ ಕಾರ್ಯಕರ್ತೆ217
ಅಂಗನವಾಡಿ ಸಹಾಯಕಿ68
ವಿದ್ಯಾರ್ಹತೆ10th, 12th
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19-10-2024
ವೇತನನಿಯಮಾನುಸಾರ

Age relaxation…

  ನಿಯಮಾನುಸಾರ ..

ಅರ್ಜಿ ಸಲ್ಲಿಸಲು..

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

https://karnemakaone.kar.nic.in/abcd/ApplicationForm_JA_org.aspx

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ