ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ಅಧಿಕೃತ ಅಧಿಸೂಚನೆಯ ಮಾರ್ಚ್ 2024 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(WCD)ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 14 ಮೇ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

327

ಉದ್ಯೋಗ ಸ್ಥಳ..

ಕರ್ನಾಟಕ.

https://amzn.to/49S52q6

ಹುದ್ದೆಗಳ ವಿವರ..

Bruhat Bengaluru Mahanagara Palike (BBMP):- 100

Department of Water Resources:- 100

Department of Land Survey, Revenue & Land Records:- 27

Backward Classes Welfare Department:- 40

Department of Industry & Commerce:- 23

Factories, Boilers, Industrial Safety & Health Department:- 12.

ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ (MCC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Directorate of Ground Water:- 25

ವಯೋಮಿತಿ..

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ 35 ಕನಿಷ್ಠ 18 ವರ್ಷಗಳು

Age relaxation…

ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳ ಪ್ರಕಾರ Cat-2A/2B/3A/3B Candidates: 03 ವರ್ಷಗಳು

SC/ST/Cat-1 Candidates: 05 ವರ್ಷಗಳು

PWD/Widow Candidates: 10 ವರ್ಷಗಳು.

ರಾಜೀವ್ ಗಾಂಧಿ ಪಂಚಾಯತ್ ರಾಜ್‌ (RDPR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಶುಲ್ಕ.

SC/ST/Cat-I Candidates: Nil

Ex-Servicemen Candidates: Rs.50/-

Cat-2A/2B/3A/3B Candidates: Rs.150/-

General Candidates: Rs.300/-

Mode of Payment: Online

https://amzn.to/3wUPoM0

ವಿದ್ಯಾರ್ಹತೆ..

Assistant Engineer (Civil): degree in Civil Engineering/ Construction Technology & Management/ Building & Construction Technology/ Civil Engineering and Planning/ Civil Technology/ Construction Technology/ Construction Engineering and Management/ Geomechanics and Structures/ Structural and Foundation Engineering and Construction

Assistant Engineer (Civil) (WRD): Degree in Civil Engineering/ Construction Technology & Management/ Building & Construction Technology/ Civil Engineering and Planning/ Civil Technology/ Construction Technology/ Construction Engineering and Management/ Geomechanics and Structures/ Structural and Foundation Engineering and Construction

Assistant Director of Land Records: Degree/ BE/ B.Tech in Civil Engineering

Manager/Taluk Backward Classes Welfare Officer: Degree

ಕರ್ನಾಟಕ ವಿಧಾನಸಭೆ(KLA) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

Assistant Director of Industries and Commerce Department: BE/ B.Tech in Engineering, Masters Degree in Business Management

Assistant Engineer (Mechanical), Assistant Director of Factories: Degree in Mechanical Engineering

Assistant Director of Boilers: Degree in Mechanical/ Chemical Engineering/ Industrial Production

Geoscientist: Post Graduation in Geology/ Applied Geology, M.Sc

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

ರೂ. 43100 ರಿಂದ 88300 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..
15-4- 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..
14-5- 2024

ಅರ್ಜಿ ಸಲ್ಲಿಸಲು..

https://kpsconline.karnataka.gov.in/HomePage/index.html#

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಉತ್ತರ ಕನ್ನಡ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ