ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  27  ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

32

ಉದ್ಯೋಗ ಸ್ಥಳ..

ಕರ್ನಾಟಕ

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುದ್ದೆಗಳ ವಿವರ..

ಡೆಪ್ಯೂಟಿ ಜನರಲ್ ಮ್ಯಾನೇಜರ್ :-1
ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್:-1
ಅಡ್ಮಿನ್ ಆಫೀಸರ್:- 30

ವಯೋಮಿತಿ..

ಡೆಪ್ಯೂಟಿ ಜನರಲ್ ಮ್ಯಾನೇಜರ್ :-45
ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್:-30-34
ಅಡ್ಮಿನ್ ಆಫೀಸರ್:- 27

Age relaxation…

OBC Candidates: 03 ವರ್ಷಗಳು

SC/ST Candidates: 05 ವರ್ಷಗಳು

PwD Candidates: 10 ವರ್ಷಗಳು

ಅರ್ಜಿ ಶುಲ್ಕ …

SC/ST/PWD Candidates: Nil

EWS/OBC Candidates: Rs.500/-

Mode of Payment: Online

ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ (DLSA ಕೊಪ್ಪಳ ಜಿಲ್ಲಾ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ವಿದ್ಯಾರ್ಹತೆ..

Deputy General Manager: LLB, MBA, MSW, M.A, Post Graduation

Manager/Assistant Manager: Master’s Degree

Admin Officer: graduation

ಅಖಿಲ ಭಾರತ ವಾಕ್​-ಶ್ರವಣ ಸಂಸ್ಥೆ ಮೈಸೂರು(AIISH) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವೇತನ..

ಡೆಪ್ಯೂಟಿ ಜನರಲ್ ಮ್ಯಾನೇಜರ್ :-90000-240000

ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್:-50000-180000

ಅಡ್ಮಿನ್ ಆಫೀಸರ್:- 30000-120000

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 6-12-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..27-12-23

ಅರ್ಜಿ ಸಲ್ಲಿಸಲು..

Interested and eligible candidates can apply online at bemlindia.in official website starts from 06-12-2023 to 27-Dec-2023. Applicant need to send the hard copy of the online application form along with relevant self-attested documents to the Manager (HR), Recruitment Cell, BEML Soudha, No. 23/1, 4th Main, S R Nagar, Bangalore – 560027 on or before 03-Jan-2024.

https://www.bemlindia.in/careers/current-recruitments/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ಭಾರತ್ ಅರ್ಥ್ ಮೂವರ್ಸ ಲಿಮಿಟೆಡ್ (BEML) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಕರ್ನಾಟಕ ಅರಣ್ಯ ಇಲಾಖೆಯಲ್ಲಿ (KFD) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ