ರೇಷ್ಮೆ ಮಂಡಳಿ (Central Silk Board) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

  ರೇಷ್ಮೆ ಮಂಡಳಿ (Central Silk Board) ಅಧಿಕೃತ ಅಧಿಸೂಚನೆಯ ಅಗಸ್ಟ್ 2024 ರ ಮೂಲಕ  ಸೈಂಟಿಸ್ಟ್ – B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  26 ಹಾಗು 5  ಸೆಪ್ಟೆಂಬರ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ವಿಸೂ:- ಇಲ್ಲಿ ವಿವಿಧ ಹುದ್ದೆಗಳಿಗೆ ಬೇರೆ ಬೇರೆ ದಿನಾಂಕ ನಿಗದಿಪಡಿಸಲಾಗಿದೆ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ .

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

122 ಹಾಗೂ 28

ಉದ್ಯೋಗ ಸ್ಥಳ..

ಕರ್ನಾಟಕ..

ಹುದ್ದೆಗಳ ವಿವರ..

Scientist-B -122

Scientist-B (Post-Cocoon Sector) -28

ವಯೋಮಿತಿ..

ರೇಷ್ಮೆ ಮಂಡಳಿ (Central Silk Board) ನಿಯಮಾನುಸಾರ  ಗರಿಷ್ಠ 35 ವರ್ಷಗಳು.

Age relaxation…

ರೇಷ್ಮೆ ಮಂಡಳಿ (Central Silk Board)  ನಿಯಮಾನುಸಾರ .

ಅರ್ಜಿ ಶುಲ್ಕ …

ರೇಷ್ಮೆ ಮಂಡಳಿ (Central Silk Board)  ನಿಯಮಾನುಸಾರ .

ಆಯ್ಕೆ ಪ್ರಕ್ರಿಯೆ..

ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

BEL ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

ರೇಷ್ಮೆ ಮಂಡಳಿ (Central Silk Board)  ನಿಯಮಾನುಸಾರ..

Scientist-B – master degree

Scientist-B (Post-Cocoon Sector) – BE or B. tech.

ವೇತನ..

ರೇಷ್ಮೆ ಮಂಡಳಿ (Central Silk Board) ನಿಯಮಾನುಸಾರ 56100 ರಿಂದ 177500

Scientist-B –

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..22-8-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..5-9-24

Scientist-B (Post-Cocoon Sector).

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ..24-8-24
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..29-9-24

ಅರ್ಜಿ ಸಲ್ಲಿಸಲು..

Scientist-B (Post-Cocoon Sector).

https://gate2025.iitr.ac.in/

Scientist-B –

https://exams.nta.ac.in/ICAR/

ಅರ್ಜಿ ಸಲ್ಲಿಸುವುದು ಹೇಗೆ?

..ಮೊದಲನೆಯದಾಗಿ ರೇಷ್ಮೆ ಮಂಡಳಿ (Central Silk Board) ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಭಾರತ್ ಅರ್ಥ ಮೂವರ್ಸ ಲಿಮಿಟೆಡ್ (BEML) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Scientist-B –

New Notification: Click Here

Old Notification: Click Here

Official Notification pdf: Click Here

Scientist-B (Post-Cocoon Sector).

Official Notification pdf: Click Here

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ