ಕಾಫಿ ಬೋರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

5

ಉದ್ಯೋಗ ಸ್ಥಳ..

ಕರ್ನಾಟಕ

ಹುದ್ದೆಗಳ ವಿವರ..

ಬರಿಸ್ತಾ ಟ್ರೈನರ್

ವಯೋಮಿತಿ..

ಗರಿಷ್ಠ 40 ವರ್ಷಗಳು

ವಿದ್ಯಾರ್ಹತೆ..

ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವೇತನ..

50000 ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 3-1-23
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 20-1-23

ಅರ್ಜಿ ಸಲ್ಲಿಸಲು..

indiacoffee.org

ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..

 

Notification

 

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ