ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ (DLSA ಕೊಪ್ಪಳ ಜಿಲ್ಲಾ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ (DLSA ಕೊಪ್ಪಳ) ಕರ್ನಾಟಕ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಖಿಲ ಭಾರತ ವಾಕ್​-ಶ್ರವಣ ಸಂಸ್ಥೆ ಮೈಸೂರು(AIISH) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾಗೆಯೇ ಕೊಪ್ಪಳ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  12 ಡಿಸೆಂಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು.

3

ಕರ್ನಾಟಕ ಅರಣ್ಯ ಇಲಾಖೆಯಲ್ಲಿ (KFD) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಉದ್ಯೋಗ ಸ್ಥಳ..

ಕೊಪ್ಪಳ

ಹುದ್ದೆಗಳ ವಿವರ..

ಆಡಳಿತ ಸಹಾಯಕ ಮತ್ತು ಪ್ಯೂನ್

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ( ESIC ಕರ್ನಾಟಕ ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಯೋಮಿತಿ..

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು (DLSA ಕೊಪ್ಪಳ) ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

Age relaxation…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳದ ನಿಯಮಾವಳಿಯಂತೆ.

ಆಯ್ಕೆ ಪ್ರಕ್ರಿಯೆ..

ಕೌಶಲ್ಯ ಪರೀಕ್ಷೆ ಕಂಪ್ಯೂಟರ್ ಪರೀಕ್ಷೆ ಫಿಂಗರ್ ಪ್ರಿಂಟ್ ನಿಖರತೆ ಮತ್ತು ಪ್ರಾವೀಣ್ಯತೆ ಕೊನೆಯದಾಗಿ  ಸಂದರ್ಶನ

ವಿದ್ಯಾರ್ಹತೆ..

ಆಡಳಿತ ಸಹಾಯಕ/ಗುಮಾಸ್ತ ಸ್ವಾಗತಕಾರರು ಮತ್ತು ಡೇಟಾ  ಎಂಟ್ರಿ ಆಪರೇಟರ್ ಪದವಿ ಮುಗಿದಿರಬೇಕು
ಪ್ಯೂನ್ ಹುದ್ದೆಗೆ 10 ನೇ ತರಗತಿ ಮುಗಿಸಿರಬೇಕು.

ವೇತನ..

15000 ರಿಂದ 19000 ಪ್ರತಿ ತಿಂಗಳು

ರೇಷ್ಮೆ ಬೆಳೆಗಾರರ ರೈತರ ಸೇವಾ ಸಹಕಾರ ಸಂಘ ಕರ್ನಾಟಕ  ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 1/12/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..12/12/2023

ಅರ್ಜಿ ಸಲ್ಲಿಸಲು..

koppal.dcourts.gov.in

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿಯ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 12-ಡಿಸೆಂಬರ್-2023 ಒಳಗಾಗಿ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಕೊಪ್ಪಳ ಇವರಿಗೆ ಕಳುಹಿಸಬೇಕಾಗುತ್ತದೆ

.

..ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ (DLSA ಕೊಪ್ಪಳ ಜಿಲ್ಲಾ)  ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ