ವಿಮಾ ನಿಗಮ (ESIC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿಮಾ ನಿಗಮ (ESIC) ಕರ್ನಾಟಕ ಅಧಿಕೃತ ಅಧಿಸೂಚನೆ ಅಕ್ಟೋಬರ್ 2023 ರ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೆಯೇ ಬೆಂಗಳೂರು ನಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  30 ಅಕ್ಟೋಬರ್ 2023 ರ ವೊಳಗೆ ಅರ್ಜಿ ಸಲ್ಲಿಸಬಹುದು. ಪದವಿ ಓದುತ್ತಿರುವ ವಿದ್ಯಾರ್ಥಿ ಗಳಿಗೆ ಎಲ್ ಐ ಸಿ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.. ಒಟ್ಟು ಹುದ್ದೆಗಳು. 57 ಉದ್ಯೋಗ … Continue reading ವಿಮಾ ನಿಗಮ (ESIC)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..