ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ( NMPT ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ( NMPT )ಅಧಿಕೃತ ಅಧಿಸೂಚನೆಯ ಜುಲೈ 2024 ರ ಮೂಲಕ ಫೈನಾನ್ಶಿಯಲ್ ಆಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಮಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  2 ಆಗಸ್ಟ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ಮೆಟ್ರೋ (BMRCL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

1

ಉದ್ಯೋಗ ಸ್ಥಳ..

ಮಂಗಳೂರು

ಹುದ್ದೆಗಳ ವಿವರ..

Financial Advisor & Chief Accounts Officer

ವಯೋಮಿತಿ..

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ,  ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.

Age relaxation…

ನವ ಮಂಗಳೂರು ಪೋರ್ಟ್ ಟ್ರಸ್ಟ್ ನಿಯಮಗಳ ಪ್ರಕಾರ..

ಆಯ್ಕೆ ಪ್ರಕ್ರಿಯೆ..

ನಿಯಮಾನುಸಾರ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ವಿದ್ಯಾರ್ಹತೆ..

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA ಅಥವಾ ICWA ಪೂರ್ಣಗೊಳಿಸಿರಬೇಕು

ವೇತನ..

100000 ರಿಂದ 260000 ಪ್ರತಿ ತಿಂಗಳು..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 3/7/2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 2/8/2024.

ಅರ್ಜಿ ಸಲ್ಲಿಸಲು..

https://onlinevacancy.shipmin.nic.in/

ಅರ್ಜಿ ಸಲ್ಲಿಸುವುದು ಹೇಗೆ?

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

ಹಿಂದೂಸ್ತಾನ್ ಏರೊನಾಟಿಕ್ ಲಿಮಿಟೆಡ್ (HAL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಇಲ್ಲಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ಸರಿಯಾಗಿ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇದರಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ