ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

ನಿಗಧಿಪಡಿಸಿಲ್ಲ

ಉದ್ಯೋಗ ಸ್ಥಳ..

ಹುಬ್ಬಳ್ಳಿ-ಧಾರವಾಡ

ಹುದ್ದೆಗಳ ವಿವರ..

ಜನರಲ್ ಮ್ಯಾನೇಜರ್ (ತಾಂತ್ರಿಕ)

ವಯೋಮಿತಿ..ವಿದ್ಯಾರ್ಹತೆ..ವೇತನ..

ನಿಯಮಾನುಸಾರ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 31-12-22
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.. 10-1-23

ಅರ್ಜಿ ಸಲ್ಲಿಸಲು..

hubballidharwadsmartcity.com

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, md.hdscl@gmail.com ಗೆ 10-Jan-2023 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

Note: For more Details, Contact Phone No: 8310213636

ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಓದಬಹುದು ..

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ