ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಹಾವೇರಿ ಜಿಲ್ಲಾ ನ್ಯಾಯಾಲಯ ಕರ್ನಾಟಕ ಅಧಿಕೃತ ಅಧಿಸೂಚನೆಯ ಜೂನ್ 2024 ರ ಮೂಲಕ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹಾಗೆಯೇ ಹಾವೇರಿ ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  01  ಆಗಸ್ಟ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UAS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಒಟ್ಟು ಹುದ್ದೆಗಳು.

26

ಉದ್ಯೋಗ ಸ್ಥಳ..

ಹಾವೇರಿ

ಹುದ್ದೆಗಳ ವಿವರ..

ಪ್ಯೂನ್

ವಯೋಮಿತಿ..

ಹಾವೇರಿ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01  ಆಗಸ್ಟ್ 2024 ರಂತೆ ಕನಿಷ್ಠ 18 ವರ್ಷಗಳು ಮತ್ತು 35 ವರ್ಷದ ಒಳಗೀರಬೇಕು.

IDFC FIRST BANK  ವತಿಯಿಂದ ವಿದ್ಯಾರ್ಥಿ ವೇತನ 2024-25 ಅರ್ಜಿ ಆಹ್ವಾನಿಸಿದೆ..

Age relaxation…

ST/SC/Cat-1 ಅಭ್ಯರ್ಥಿಗಳು: 05 ವರ್ಷಗಳು.

Cat-2A/2B/3B & 3A ಅಭ್ಯರ್ಥಿಗಳು: 03 ವರ್ಷಗಳು.

PWD/Widow Candidates: 10 ವರ್ಷಗಳು.

ಅರ್ಜಿ ಶುಲ್ಕ …

ST/SC/Cat-I/PH ಅಭ್ಯರ್ಥಿಗಳು: ಇಲ್ಲ
ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು ರೂ.200/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ..

ಸಂದರ್ಶನ

ವಿದ್ಯಾರ್ಹತೆ..

ಹಾವೇರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರತಕ್ಕದ್ದು.

ಆಧಾರ್ ಕೌಶಲ್ ಸ್ಕ್ಯಾಲರ್ಶಿಪ್ ವಿದ್ಯಾರ್ಥಿ ವೇತನ ..

ವೇತನ..

17000 ರಿಂದ 28950 /- ಪ್ರತಿ ತಿಂಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.03 /7/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..1/08/2024

ಅರ್ಜಿ ಸಲ್ಲಿಸಲು..

https://recruitmenthck.kar.nic.in/district/hvr/gdp/home.php

ಅರ್ಜಿ ಸಲ್ಲಿಸುವುದು ಹೇಗೆ?

ಹಾವೇರಿ ಇಕೋರ್ಟ್ ( ಹಾವೇರಿ ಜಿಲ್ಲಾ ನ್ಯಾಯಾಲಯ ) ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ  ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..

ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಇಟ್ಟುಕೊಳ್ಳಿ ಮತ್ತು  ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಐಡಿ ಪುರಾವೆ,ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..

ಕೊಟ್ಟಿರುವ ಲಿಂಕ್‌ನಿಂದ  ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಸರಿಯಾಗಿ ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

Notification

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ