ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ (MCC) ಕರ್ನಾಟಕ ಅಧಿಕೃತ ಅಧಿಸೂಚನೆಯ ಫೆಬ್ರವರಿ 2024 ರ ಮೂಲಕ ಅಸ್ಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ರಾಜೀವ್ ಗಾಂಧಿ ಪಂಚಾಯತ್ ರಾಜ್ (RDPR) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹಾಗೆಯೇ ಮಂಗಳೂರು ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 23 ಮಾರ್ಚ್ 2024 ರ ವೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು.
50
ಉದ್ಯೋಗ ಸ್ಥಳ..
ಮಂಗಳೂರು.
ಕರ್ನಾಟಕ ವಿಧಾನಸಭೆ(KLA) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಹುದ್ದೆಗಳ ವಿವರ..
Senior Manager:- 2
Branch Inspector:- 1
Recovery Officer:- 1
Branch Manager:- 2
Supervisor:- 1
Chief Accountant:- 1
Accountant:- 5
DBA:- 2
ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
Junior Officer:- 10
Senior Assistant:- 8
Junior Assistant:- 13
Attender/Driver:- 4
ವಯೋಮಿತಿ..
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ (MCC) ನಿಯಮಾನುಸಾರ ಕನಿಷ್ಠ 18 ವರ್ಷಗಳು ಗರಿಷ್ಠ 35 ವರ್ಷಗಳು..
Age relaxation…
OBC/Cat 2A/2B/3A/3B Candidates: 03 ವರ್ಷಗಳು
SC/ST/Cat-I Candidates: 05 ವರ್ಷಗಳು
ಅರ್ಜಿ ಶುಲ್ಕ …
SC/ST/Cat-I Candidates: Rs.500/-
All Candidates: Rs.1000/-
Mode of Payment: Demand Draft
ಆಯ್ಕೆ ಪ್ರಕ್ರಿಯೆ..
ಸಂದರ್ಶನ ಹಾಗೂ ಲಿಖಿತ ಪರೀಕ್ಷೆ..
ಉತ್ತರ ಕನ್ನಡ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ವಿದ್ಯಾರ್ಹತೆ..
Senior Manager, Branch Inspector, Recovery Officer, Branch Manager, Supervisor: Degree
Chief Accountant, Accountant: Degree in Commerce/Co-Operation/Management
DBA: Degree in Computer Science, B.E or B.Tech, MCA
Junior Officer, Senior Assistant, Junior Assistant: Degree, B.A, B.Sc, B.Com, BCA, BBM, B.E or B.Tech, MCA, MBA, M.Com
Attender/Driver: 10th
ವೇತನ..
ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ (MCC) ನಿಯಮಾನುಸಾರ ಕನಿಷ್ಠ 16000 ಗರಿಷ್ಠ 51300 ಪ್ರತಿ ತಿಂಗಳು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ.. 12-3-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..26-3-2024
ಅರ್ಜಿ ಸಲ್ಲಿಸಲು..
At last sent the application form to below mentioned address:- General Manager, Mangalore Catholic Cooperative Bank, Administrative Office, Second Floor, Hampankatta, Mangalore-575001 (in the prescribed manner, through- Register post, Speed post, or any other service) on or before 26-Mar-2024.
ಅರ್ಜಿ ಸಲ್ಲಿಸುವುದು ಹೇಗೆ?
..ಮೊದಲನೆಯದಾಗಿ ಮಂಗಳೂರು ಕ್ಯಾಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ (MCC) ಕರ್ನಾಟಕ ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ನೀವು ಹೊಂದಿದ್ದೀರಿಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ. ಅದರ ಮೂಲಕ ನೀವು ಲಾಗ್ ಇನ್ ಆಗಬಹುದು..
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ( BDA )ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
ರೈಲ್ವೆ ನೇಮಕಾತಿ ಮಂಡಳಿ (RRB) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ..
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..
Notification
ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..
ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)